ಬೆಂಗಳೂರು: ತಮ್ಮ ಕಾಲಾವಧಿಯಲ್ಲಿ ರಾಜ್ಯದಲ್ಲಿ ಹೆಚ್ಚು ಸಾಲ ಆಗಿದೆ ಎಂಬ ಬಿಜೆಪಿ ಆರೋಪಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಟ್ವಿಟ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಅವರು, ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು ರಾಜ್ಯ ಬಿಜೆಪಿ ಹೊಸರಾಗದಲ್ಲಿ ಹೇಳುತ್ತಿದೆ. ಈ ರೀತಿ ಸುಳ್ಳು ಹೇಳಿ ಜನರೆದುರು ಬೆತ್ತಲೆ ಆಗೋದನ್ನು ತಪ್ಪಿಸಲು ಬಿಜೆಪಿ ತನ್ನ ಸೋಷಿಯಲ್ ಮೀಡಿಯಾ ಉಸ್ತುವಾರಿಗಳಿಗೆ ಸಾರ್ವಜನಿಕ ಹಣಕಾಸು ನಿರ್ವಹಣೆಯ ಬಗ್ಗೆ ತರಬೇತಿ ಕೊಡುವುದು ಒಳ್ಳೆಯದು ಎಂದಿದ್ದಾರೆ.
-
ನಮ್ಮ ಸರ್ಕಾರದ ಕೊನೆ ವರ್ಷ(2017-18) ಪಡೆದಿದ್ದ ಸಾಲ ಕೇವಲ ರೂ.35,000 ಕೋಟಿ.
— Siddaramaiah (@siddaramaiah) February 5, 2021 " class="align-text-top noRightClick twitterSection" data="
2020-21ರ ಪ್ರಸಕ್ತ ಹಣಕಾಸು ವರ್ಷದಲ್ಲಿ @BJP4Karnataka ಸರ್ಕಾರ ಮಾಡಿರುವ ಸಾಲ ರೂ.90,000 ಕೋಟಿ, ಅಂದರೆ 157% ಹೆಚ್ಚಳ.
ಇದಕ್ಕೆ ಮುಖ್ಯ ಕಾರಣ ತೆರಿಗೆ ಪಾಲು ಮತ್ತು ಅನುದಾನದ ಮೊತ್ತದಲ್ಲಿ @PMOIndia
ಮಾಡಿರುವ ಅನ್ಯಾಯ.
2/4 https://t.co/y3tQ1sTzPu
">ನಮ್ಮ ಸರ್ಕಾರದ ಕೊನೆ ವರ್ಷ(2017-18) ಪಡೆದಿದ್ದ ಸಾಲ ಕೇವಲ ರೂ.35,000 ಕೋಟಿ.
— Siddaramaiah (@siddaramaiah) February 5, 2021
2020-21ರ ಪ್ರಸಕ್ತ ಹಣಕಾಸು ವರ್ಷದಲ್ಲಿ @BJP4Karnataka ಸರ್ಕಾರ ಮಾಡಿರುವ ಸಾಲ ರೂ.90,000 ಕೋಟಿ, ಅಂದರೆ 157% ಹೆಚ್ಚಳ.
ಇದಕ್ಕೆ ಮುಖ್ಯ ಕಾರಣ ತೆರಿಗೆ ಪಾಲು ಮತ್ತು ಅನುದಾನದ ಮೊತ್ತದಲ್ಲಿ @PMOIndia
ಮಾಡಿರುವ ಅನ್ಯಾಯ.
2/4 https://t.co/y3tQ1sTzPuನಮ್ಮ ಸರ್ಕಾರದ ಕೊನೆ ವರ್ಷ(2017-18) ಪಡೆದಿದ್ದ ಸಾಲ ಕೇವಲ ರೂ.35,000 ಕೋಟಿ.
— Siddaramaiah (@siddaramaiah) February 5, 2021
2020-21ರ ಪ್ರಸಕ್ತ ಹಣಕಾಸು ವರ್ಷದಲ್ಲಿ @BJP4Karnataka ಸರ್ಕಾರ ಮಾಡಿರುವ ಸಾಲ ರೂ.90,000 ಕೋಟಿ, ಅಂದರೆ 157% ಹೆಚ್ಚಳ.
ಇದಕ್ಕೆ ಮುಖ್ಯ ಕಾರಣ ತೆರಿಗೆ ಪಾಲು ಮತ್ತು ಅನುದಾನದ ಮೊತ್ತದಲ್ಲಿ @PMOIndia
ಮಾಡಿರುವ ಅನ್ಯಾಯ.
2/4 https://t.co/y3tQ1sTzPu
ನಮ್ಮ ಸರ್ಕಾರದ ಕೊನೆ ವರ್ಷ(2017-18) ಪಡೆದಿದ್ದ ಸಾಲ ಕೇವಲ ರೂ.35,000 ಕೋಟಿ. 2020-21ರ ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮಾಡಿರುವ ಸಾಲ ರೂ.90,000 ಕೋಟಿ, ಅಂದರೆ ಶೇ.157 ಹೆಚ್ಚಳ. ಇದಕ್ಕೆ ಮುಖ್ಯ ಕಾರಣ ತೆರಿಗೆ ಪಾಲು ಮತ್ತು ಅನುದಾನದ ಮೊತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಅನ್ಯಾಯ ಎಂದು ಕಿಡಿಕಾರಿದ್ದಾರೆ.
-
ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು @BJP4Karnataka ಹೊಸರಾಗದಲ್ಲಿ ಹೇಳುತ್ತಿದೆ.
— Siddaramaiah (@siddaramaiah) February 5, 2021 " class="align-text-top noRightClick twitterSection" data="
ಈ ರೀತಿ ಸುಳ್ಳು ಹೇಳಿ ಜನರೆದುರು ಬೆತ್ತಲೆ ಆಗೋದನ್ನು ತಪ್ಪಿಸಲು ಬಿಜೆಪಿ ತನ್ನ ಸೋಷಿಯಲ್ ಮೀಡಿಯಾ ಉಸ್ತುವಾರಿಗಳಿಗೆ ಸಾರ್ವಜನಿಕ ಹಣಕಾಸು ನಿರ್ವಹಣೆಯ ಬಗ್ಗೆ ತರಬೇತಿಕೊಡುವುದು ಒಳ್ಳೆಯದು.
1/4 https://t.co/y3tQ1sTzPu
">ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು @BJP4Karnataka ಹೊಸರಾಗದಲ್ಲಿ ಹೇಳುತ್ತಿದೆ.
— Siddaramaiah (@siddaramaiah) February 5, 2021
ಈ ರೀತಿ ಸುಳ್ಳು ಹೇಳಿ ಜನರೆದುರು ಬೆತ್ತಲೆ ಆಗೋದನ್ನು ತಪ್ಪಿಸಲು ಬಿಜೆಪಿ ತನ್ನ ಸೋಷಿಯಲ್ ಮೀಡಿಯಾ ಉಸ್ತುವಾರಿಗಳಿಗೆ ಸಾರ್ವಜನಿಕ ಹಣಕಾಸು ನಿರ್ವಹಣೆಯ ಬಗ್ಗೆ ತರಬೇತಿಕೊಡುವುದು ಒಳ್ಳೆಯದು.
1/4 https://t.co/y3tQ1sTzPuನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು @BJP4Karnataka ಹೊಸರಾಗದಲ್ಲಿ ಹೇಳುತ್ತಿದೆ.
— Siddaramaiah (@siddaramaiah) February 5, 2021
ಈ ರೀತಿ ಸುಳ್ಳು ಹೇಳಿ ಜನರೆದುರು ಬೆತ್ತಲೆ ಆಗೋದನ್ನು ತಪ್ಪಿಸಲು ಬಿಜೆಪಿ ತನ್ನ ಸೋಷಿಯಲ್ ಮೀಡಿಯಾ ಉಸ್ತುವಾರಿಗಳಿಗೆ ಸಾರ್ವಜನಿಕ ಹಣಕಾಸು ನಿರ್ವಹಣೆಯ ಬಗ್ಗೆ ತರಬೇತಿಕೊಡುವುದು ಒಳ್ಳೆಯದು.
1/4 https://t.co/y3tQ1sTzPu
'ಆರ್ಥಿಕ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆ' (ಎಫ್ ಆರ್ ಬಿ ಎಮ್) ಬದ್ಧವಾಗಿಯೇ ನಾನು ಆರು ಬಜೆಟ್ ಮಂಡಿಸಿದ್ದೆ. ಈ ಎಲ್ಲ ಬಜೆಟ್ ಗಳಲ್ಲಿ ಹಣಕಾಸು ಕೊರತೆ ಜಿಎಸ್ ಡಿಪಿಯ ಶೇಕಡಾ ಮೂರರ ಮಿತಿಯಲ್ಲಿತ್ತು. ಒಟ್ಟು ಸಾಲ ಎಫ್ ಆರ್ ಬಿ ಎಂ ಕಾಯ್ದೆಗೆ ಅನುಗುಣವಾಗಿ ಜಿಎಸ್ ಡಿಪಿಯ ಶೇಕಡಾ 25ರ ಮಿತಿಯಲ್ಲಿತ್ತು ಎಂದು ವಿವರಿಸಿದ್ದಾರೆ.
-
'ಆರ್ಥಿಕ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆ' (FRBM)ಗೆ ಬದ್ದವಾಗಿಯೇ ನಾನು ಆರು ಬಜೆಟ್ ಮಂಡಿಸಿದ್ದೆ.
— Siddaramaiah (@siddaramaiah) February 5, 2021 " class="align-text-top noRightClick twitterSection" data="
ಈ ಎಲ್ಲ ಬಜೆಟ್ ಗಳಲ್ಲಿ ಹಣಕಾಸು ಕೊರತೆ ಜಿಎಸ್ ಡಿಪಿಯ ಶೇಕಡಾ ಮೂರರ ಮಿತಿಯಲ್ಲಿತ್ತು.
ಒಟ್ಟುಸಾಲ
ಎಫ್ ಆರ್ ಬಿ ಎಂ ಕಾಯ್ದೆಗೆ ಅನುಗುಣವಾಗಿ
ಜಿಎಸ್ ಡಿಪಿಯ ಶೇಕಡಾ 25ರ ಮಿತಿಯಲ್ಲಿತ್ತು.
3/4
">'ಆರ್ಥಿಕ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆ' (FRBM)ಗೆ ಬದ್ದವಾಗಿಯೇ ನಾನು ಆರು ಬಜೆಟ್ ಮಂಡಿಸಿದ್ದೆ.
— Siddaramaiah (@siddaramaiah) February 5, 2021
ಈ ಎಲ್ಲ ಬಜೆಟ್ ಗಳಲ್ಲಿ ಹಣಕಾಸು ಕೊರತೆ ಜಿಎಸ್ ಡಿಪಿಯ ಶೇಕಡಾ ಮೂರರ ಮಿತಿಯಲ್ಲಿತ್ತು.
ಒಟ್ಟುಸಾಲ
ಎಫ್ ಆರ್ ಬಿ ಎಂ ಕಾಯ್ದೆಗೆ ಅನುಗುಣವಾಗಿ
ಜಿಎಸ್ ಡಿಪಿಯ ಶೇಕಡಾ 25ರ ಮಿತಿಯಲ್ಲಿತ್ತು.
3/4'ಆರ್ಥಿಕ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆ' (FRBM)ಗೆ ಬದ್ದವಾಗಿಯೇ ನಾನು ಆರು ಬಜೆಟ್ ಮಂಡಿಸಿದ್ದೆ.
— Siddaramaiah (@siddaramaiah) February 5, 2021
ಈ ಎಲ್ಲ ಬಜೆಟ್ ಗಳಲ್ಲಿ ಹಣಕಾಸು ಕೊರತೆ ಜಿಎಸ್ ಡಿಪಿಯ ಶೇಕಡಾ ಮೂರರ ಮಿತಿಯಲ್ಲಿತ್ತು.
ಒಟ್ಟುಸಾಲ
ಎಫ್ ಆರ್ ಬಿ ಎಂ ಕಾಯ್ದೆಗೆ ಅನುಗುಣವಾಗಿ
ಜಿಎಸ್ ಡಿಪಿಯ ಶೇಕಡಾ 25ರ ಮಿತಿಯಲ್ಲಿತ್ತು.
3/4
ರಾಜ್ಯ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಒಟ್ಟು ಸಾಲ ಜಿಎಸ್ ಡಿಪಿಯ ಶೇಕಡಾ 33ರಷ್ಟಾಗಿದೆ. ಇದು ಎಫ್ ಆರ್ ಬಿ ಎಮ್ ಕಾಯ್ದೆಯ ಉಲ್ಲಂಘಣೆ. ಇದರ ಜೊತೆಗೆ ಹಣಕಾಸು ಕೊರತೆ ಶೇಕಡಾ ಮೂರರಿಂದ ಐದಕ್ಕೇರಿದೆ. ಇದು ಆತಂಕಕಾರಿ ಬೆಳವಣಿಗೆ. ಮೊದಲು ಈ ಆರ್ಥಿಕ ಬಿಕ್ಕಟ್ಟನ್ನು ಸರಿಪಡಿಸಿ, ಆಮೇಲೆ ನಮ್ಮ ಸರ್ಕಾರದ ತಪ್ಪು ಹುಡುಕಲು ಹೊರಡಿ ಎಂದು ಸಿದ್ದರಾಮಯ್ಯ ಚಾಟಿ ಬೀಸಿದ್ದಾರೆ.
-
.@BJP4Karnataka ಆಡಳಿತದಲ್ಲಿ ಒಟ್ಟು ಸಾಲ ಜಿಎಸ್ ಡಿಪಿಯ ಶೇಕಡಾ 33ರಷ್ಟಾಗಿದೆ. ಇದು FRBM ಕಾಯ್ದೆಯ ಉಲ್ಲಂಘಣೆ.
— Siddaramaiah (@siddaramaiah) February 5, 2021 " class="align-text-top noRightClick twitterSection" data="
ಇದರ ಜೊತೆಗೆ ಹಣಕಾಸು ಕೊರತೆ ಶೇಕಡಾ ಮೂರರಿಂದ ಐದಕ್ಕೇರಿದೆ. ಇದು ಆತಂಕಕಾರಿ ಬೆಳವಣಿಗೆ.
ಮೊದಲು ಈ ಆರ್ಥಿಕ ಬಿಕ್ಕಟ್ಟನ್ನು ಸರಿಪಡಿಸಿ,
ಆ ಮೇಲೆ ನಮ್ಮ ಸರ್ಕಾರದ ತಪ್ಪು ಹುಡುಕಲು ಹೊರಡಿ.
4/4
">.@BJP4Karnataka ಆಡಳಿತದಲ್ಲಿ ಒಟ್ಟು ಸಾಲ ಜಿಎಸ್ ಡಿಪಿಯ ಶೇಕಡಾ 33ರಷ್ಟಾಗಿದೆ. ಇದು FRBM ಕಾಯ್ದೆಯ ಉಲ್ಲಂಘಣೆ.
— Siddaramaiah (@siddaramaiah) February 5, 2021
ಇದರ ಜೊತೆಗೆ ಹಣಕಾಸು ಕೊರತೆ ಶೇಕಡಾ ಮೂರರಿಂದ ಐದಕ್ಕೇರಿದೆ. ಇದು ಆತಂಕಕಾರಿ ಬೆಳವಣಿಗೆ.
ಮೊದಲು ಈ ಆರ್ಥಿಕ ಬಿಕ್ಕಟ್ಟನ್ನು ಸರಿಪಡಿಸಿ,
ಆ ಮೇಲೆ ನಮ್ಮ ಸರ್ಕಾರದ ತಪ್ಪು ಹುಡುಕಲು ಹೊರಡಿ.
4/4.@BJP4Karnataka ಆಡಳಿತದಲ್ಲಿ ಒಟ್ಟು ಸಾಲ ಜಿಎಸ್ ಡಿಪಿಯ ಶೇಕಡಾ 33ರಷ್ಟಾಗಿದೆ. ಇದು FRBM ಕಾಯ್ದೆಯ ಉಲ್ಲಂಘಣೆ.
— Siddaramaiah (@siddaramaiah) February 5, 2021
ಇದರ ಜೊತೆಗೆ ಹಣಕಾಸು ಕೊರತೆ ಶೇಕಡಾ ಮೂರರಿಂದ ಐದಕ್ಕೇರಿದೆ. ಇದು ಆತಂಕಕಾರಿ ಬೆಳವಣಿಗೆ.
ಮೊದಲು ಈ ಆರ್ಥಿಕ ಬಿಕ್ಕಟ್ಟನ್ನು ಸರಿಪಡಿಸಿ,
ಆ ಮೇಲೆ ನಮ್ಮ ಸರ್ಕಾರದ ತಪ್ಪು ಹುಡುಕಲು ಹೊರಡಿ.
4/4
ಬಿಜೆಪಿ ಆರೋಪ ಏನು..? : ಸಿದ್ದರಾಮಯ್ಯ ಅವರೇ ನಮ್ಮ ಸರ್ಕಾರವನ್ನು ದೂರುವ ಮುನ್ನ ನಿಮ್ಮ ಸಾಧನೆಯನ್ನೂ ತಿಳಿದುಕೊಳ್ಳಿ. 2013 - 20 ಸಾವಿರ ಕೋಟಿ, 2014 - 21 ಸಾವಿರ ಕೋಟಿ, 2015 - 21 ಸಾವಿರ ಕೋಟಿ, 2016 - 28 ಸಾವಿರ ಕೋಟಿ, 2017 - 35 ಸಾವಿರ ಕೋಟಿ. ಬರೋಬ್ಬರಿ 125 ಸಾವಿರ ಕೋಟಿ ಸಾಲ! ನೀವು ಅಧಿಕಾರದಲ್ಲಿದ್ದಾಗ ಮಾಡಿದ್ದೇನು? ಎಂದು ಬಿಜೆಪಿ ನಿನ್ನೆ ಟ್ವಿಟ್ ಮೂಲಕ ಆರೋಪ ಮಾಡಿತ್ತು. ಇದಕ್ಕೆ ಸಿದ್ದರಾಮಯ್ಯ ಈಗ ಅಂಕಿಅಂಶ ಸಮೇತ ಪ್ರತಿಕ್ರಿಯೆ ನೀಡಿದ್ದಾರೆ.
ಓದಿ : ಪಾಪ್ ಗಾಯಕಿ ರಿಹಾನ್ನಾಗೆ ರೈತರ ಕಷ್ಟ ಗೊತ್ತಾ? ಸಚಿವ ಸದಾನಂದಗೌಡ ಪ್ರಶ್ನೆ