ETV Bharat / state

ಹೆಚ್ಚುತ್ತಿದೆ ಕೊರೊನಾ.. ಗುತ್ತಿಗೆ, ಹೊರ ಗುತ್ತಿಗೆ ಸಿಬ್ಬಂದಿ ಸೇವೆ ಮುಂದುವರಿಕೆಗೆ ಆದೇಶ - ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿ ಸೇವೆ ಮುಂದುವರಿಕೆಗೆ ಆದೇಶ

ಪ್ರತಿ ಜಿಲ್ಲೆಗೂ 45 ಹುದ್ದೆಗಳಂತೆ 810 ವೈದ್ಯ/ಸಿಬ್ಬಂದಿ ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರ ಅವಧಿಗೆ ಕೆಲಸದ ಅವಧಿ ವಿಸ್ತರಿಸುವಂತೆ ಆದೇಶಿಸಲಾಗಿದೆ..

order-for-continuation-of-leased-outsourced-employees
ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿ ಸೇವೆ ಮುಂದುವರಿಕೆಗೆ ಆದೇಶ
author img

By

Published : Mar 20, 2021, 9:30 PM IST

ಬೆಂಗಳೂರು: ಕೊರೊನಾ ಸೋಂಕಿನ ಪ್ರಕರಣ ಏರಿಕೆಯಾಗುತ್ತಿವೆ. ಸಮರ್ಪಕ ವೈದ್ಯಕೀಯ ಸೇವೆಗಳನ್ನು ಒದಗಿಸಲು ತಾತ್ಕಾಲಿಕವಾಗಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದ ವೈದ್ಯರು ಹಾಗೂ ಸಿಬ್ಬಂದಿ ಸೇವೆ ಮುಂದುವರೆಸುವಂತೆ ಆದೇಶಿಸಲಾಗಿದೆ.

18 ಜಿಲ್ಲೆಗಳಲ್ಲೂ ತಾತ್ಕಾಲಿಕವಾಗಿ ಪ್ರತಿ ಜಿಲ್ಲೆಗೂ 45 ಹುದ್ದೆಗಳಂತೆ 810 ವೈದ್ಯ/ಸಿಬ್ಬಂದಿ ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರ ಅವಧಿಗೆ ಕೆಲಸದ ಅವಧಿ ವಿಸ್ತರಿಸುವಂತೆ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಬಳಿಕ ಯಡಿಯೂರಪ್ಪ ಬದಲಾವಣೆ ಶತಃಸಿದ್ಧ.. ಯತ್ನಾಳ್ ಭವಿಷ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.