ETV Bharat / state

ಕೊಡಗು, ದ.ಕನ್ನಡ, ಉಡುಪಿ, ಹಾಸನದಲ್ಲಿ ವೀಕೆಂಡ್ ಕರ್ಫ್ಯೂ ರದ್ದು - ವೀಕೆಂಡ್ ಕರ್ಫ್ಯೂ ತೆರವು ಮಾಡಿ ಸರ್ಕಾರ ಆದೇಶ

ಕೋವಿಡ್​​ ಪಾಸಿಟಿವಿಟಿ ದರ 2% ಇಳಿಕೆ ಕಂಡ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಹೇರಲಾದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಳಿದಂತೆ ಈ ಹಿಂದಿನ ಕೋವಿಡ್ ನಿರ್ಬಂಧಗಳು ಮುಂದುವರಿಯಲಿವೆ.

orders-to-clear-the-weekend-curfew-imposed-in-border-districts
ವೀಕೆಂಡ್ ಕರ್ಫ್ಯೂ ತೆರವು ಮಾಡಿ ಸರ್ಕಾರ ಆದೇಶ
author img

By

Published : Sep 9, 2021, 10:34 PM IST

ಬೆಂಗಳೂರು: ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಹೇರಲಾದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ 2% ಇಳಿಕೆ ಕಂಡಿದ್ದು ಸರ್ಕಾರ ಈ ಆದೇಶ ಹೊರಡಿಸಿದೆ. ಒಂದು ವೇಳೆ ಕೋವಿಡ್ ಪ್ರಕರಣ ಹೆಚ್ಚಳವಾದರೆ ಜಿಲ್ಲಾಧಿಕಾರಿಗಳು ಕರ್ಫ್ಯೂ ಹೇರಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಉಳಿದಂತೆ ಗಡಿಯಲ್ಲಿ ಚೆಕ್ ಪೋಸ್ಟ್​ಗಳಲ್ಲಿ ಕಠಿಣ ನಿಗಾ ಇರಿಸಲು ಸೂಚಿಸಲಾಗಿದೆ. ಉಳಿದಂತೆ ಈ ಹಿಂದಿನ ಕೋವಿಡ್ ನಿರ್ಬಂಧಗಳು ಮುಂದುವರಿಯಲಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.