ETV Bharat / state

ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದೆ: ಡಿಸಿಎಂ ಅಶ್ವತ್ಥ ನಾರಾಯಣ

ನಮ್ಮ ದೇಶ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ  ಪ್ರಗತಿ ಸಾಧಿಸುತ್ತಿದೆ ಎಂದು ಡಿಸಿಎಂ ಅಶ್ವತ್ಥ​ ನಾರಾಯಣ್​ ತಿಳಿಸಿದ್ದಾರೆ.

ಡಿಸಿಎಂ ಅಶ್ವತ್ಥ್​ ನಾರಾಯಣ
author img

By

Published : Oct 5, 2019, 9:18 PM IST

ಬೆಂಗಳೂರು: ನಮ್ಮ ದೇಶ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸುತ್ತಿದೆ ಎಂದು ಡಿಸಿಎಂ ಅಶ್ವತ್ಥ​ ನಾರಾಯಣ್​ ತಿಳಿಸಿದ್ದಾರೆ.

ಯಲಹಂಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ 2019-20ರ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್​ಎಸ್ಎಸ್ , ಸ್ಕೌಟ್ಸ್ ಆ್ಯಂಡ್ ಗೈಡ್ಸ್, ರೆಡ್ ಕ್ರಾಸ್ ಹಾಗೂ ಎನ್​ಸಿಸಿ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಕ್ರೀಡೆ ,ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡುತ್ತಾ ಬಂದಿದ್ದಾರೆ. ಅದೇ ರೀತಿ ಅವರು ಮತ್ತಷ್ಟು ಸಾಧನೆ ಮಾಡುವ ಕಾರ್ಯಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನಾವು ಒದಗಿಸುತ್ತೇವೆ ಎಂದು ಭರವಸೆ ನೀಡಿದ್ರು.

ಡಿಸಿಎಂ ಅಶ್ವತ್ಥ್​ ನಾರಾಯಣ

ನಾವೆಲ್ಲಾ ಮಕ್ಕಳ ಭವಿಷ್ಯ ಉತ್ತಮಗೊಳಿಸಲು ಉತ್ತಮ ಶಿಕ್ಷಣ ಕೊಡಿಸುವ ಕೆಲಸ ಮಾಡಬೇಕು. ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದೆ. ಅವರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉತ್ತಮ ಪ್ರಜೆಗಳಾಗಿ ರೂಪಿಸುವ ಪ್ರಯತ್ನ ಮಾಡೋಣ ಎಂದರು.

Intro:KN_BNG_02_05_Aswath Narayan_Ambarish_7103301
Slug: ನಮ್ಮ ರಾಜ್ಯ ಸರ್ಕಾರದ ಬಜೆಟ್, ಒಂದು ಶಿಕ್ಷಣ ಸಂಸ್ಥೆಯ ಬಜೆಟ್ : ಡಿಸಿಎಂ ಅಶ್ವಥ್ ನಾರಾಯಣ

ಬೆಂಗಳೂರು: ನಮ್ಮ ದೇಶ ಶಿಕ್ಷಣ ಕ್ಷೇತ್ರ ವಿಶ್ವಮಟ್ಟದಲ್ಲಿ ಎಷ್ಟರಮಟ್ಟಿಗೆ ಬೆಳೆದಿದೆ ಅಂದರೆ ನಮ್ಮ ರಾಜ್ಯದ ಬಜೆಟ್, ಒಂದು ಶಿಕ್ಷಣ ಸಂಸ್ಥೆಯ ಬಜೆಟ್ ಅಗಿದೆ ಎಂದು ಶಿಕ್ಷಣ ಕ್ಷೇತ್ರದಲ್ಲಿ ಭಾರತ ಎಷ್ಟು ಅಭಿವೃದ್ಧಿ ಸಾಧಿಸಿದೆ ಅನ್ನೋದನ್ನು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅಭಿಪ್ರಾಯ ಪಟ್ಟರು..

ಯಲಹಂಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ೨೦೧೯_೨೦ ರ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್ ಎಸ್ ಎಸ್ , ಸ್ಕೌಟ್ ಅಂಡ್ ಗೈಡ್ಸ್, ರೆಡ್ ಕ್ರಾಸ್ ಹಾಗೂ ಎನ್ ಸಿ ಸಿ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಕ್ರೀಡೆ ಸೇರಿದಂತೆ ಇತರ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡುತ್ತಾ ಬಂದಿದ್ದಾರೆ.. ಅದೇ ರೀತಿ ಅವರು ಮತ್ತಷ್ಟು ಸಾಧನೆ ಮಾಡುವ ಕಾರ್ಯಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನಾವು ಒದಗಿಸುತ್ತೇವೆ.. ಉತ್ತಮ ಶಿಕ್ಷಣ ನೀಡುವ ಮೂಲಕ ಶಿಕ್ಷಣ ಸಂಸ್ಥೆಗಳು ಇಂದು ದೇಶದ ಭವಿಷ್ಯವನ್ನು ಉತ್ತಮಗೊಳಿಸುವ ಕೆಲಸ ಮಾಡುತ್ತಿವೆ ಎಂದರು..

ಕೆಲವು ಯೂನಿವರ್ಸಿಟಿಗಳು ಎಷ್ಟು ಮುಂದುವರೆಯಿತು ದಿವೆ ಅಂದರೆ, ಇಡೀ ರಾಜ್ಯದ ಬಜೆಟ್ ಒಂದು ಶಿಕ್ಷಣ ಅಂಸ್ಥೆಯ ಬಜೆಟ್ ಅಷ್ಟರ ಮಟ್ಟಿಗೆ ಅಭಿವೃದ್ಧಿ ಸಾಧಿಸಿವೆ.. ನಾವು ನೀವು ಶಿಕ್ಷಕರೆಲ್ಲಾ ಮಕ್ಕಳ ಭವಿಷ್ಯ ಉತ್ತಮಗೊಳಿಸಲು ಉತ್ತಮ ಶಿಕ್ಷಣ ಕೊಡಿಸುವ ಕೆಲಸ ಮಾಡಬೇಕು.. ದೇಶದ ಭವಿಷ್ಯ ಸ್ಟೂಡೆಂಟ್ಸ್ ಕೈಯಲ್ಲಿ. ಅವರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಉತ್ತಮ ಪ್ರಜೆಗಳಾಗಿ ರೂಪಿಸುವ ಪ್ರಯತ್ನ ಮಾಡುತ್ತೇವೆ ಎಂದರು..

ಇದೇ ವೇಳ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದ್ರು.. ಅದೇ ರೀತಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಹಾಗೂ ಶಾಸಕಾದ ವಿಶ್ವನಾಥ್ ಅವರಿಗೆ ಸನ್ಮಾನ ಮಾಡಲಾಯ್ತು.. Body:NoConclusion:No
ETV Bharat Logo

Copyright © 2024 Ushodaya Enterprises Pvt. Ltd., All Rights Reserved.