ETV Bharat / state

ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ನೇಮಕ - additional chief secretary for cm

ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ನೇಮಕಗೊಂಡಿದ್ದಾರೆ.

ಪಿ.ರವಿಕುಮಾರ್
author img

By

Published : Aug 2, 2019, 3:13 PM IST

ಬೆಂಗಳೂರು: ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

ಎಚ್​.ಡಿ. ಕುಮಾರಸ್ವಾಮಿ ಸಿಎಂ‌ ಆಗಿದ್ದಾಗ ರಮಣರೆಡ್ಡಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದರು. ಇದೀಗ ಹೊಸ ಸರ್ಕಾರ ರಚನೆಯಾದ ಹಿನ್ನೆಲೆಯಲ್ಲಿ ರಮಣರೆಡ್ಡಿ ಅವರನ್ನು ಎತ್ತಂಗಡಿ ಮಾಡಿ, ಆ ಹುದ್ದೆಗೆ ಪಿ.ರವಿಕುಮಾರ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪಿ.ರವಿಕುಮಾರ್ ಈ ಮುಂಚೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Intro:GgggBody:KN_BNG_03_RAVIKUMAR_CMACS_SCRIPT_720195

ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ವರ್ಗಾವಣೆ

ಬೆಂಗಳೂರು: ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಕುಮಾರ ಸ್ವಾಮಿ ಸಿಎಂ‌ ಆಗಿದ್ದಾಗ ರಮಣ ರೆಡ್ಡಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದರು. ಇದೀಗ ಹೊಸ ಸರ್ಕಾರ ರಚನೆಯಾದ ಹಿನ್ನೆಲೆ ರಮಣ ರೆಡ್ಡಿಯವರನ್ನು ಎತ್ತಂಗಡಿ ಮಾಡಿ, ಅವರ ಸ್ಥಾನಕ್ಕೆ ಪಿ.ರವಿಕುಮಾರ್ ನ್ನು ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.

ಪಿ.ರವಿಕುಮಾರ್ ಈ ಮುಂಚೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.Conclusion:Hhhg
ETV Bharat Logo

Copyright © 2025 Ushodaya Enterprises Pvt. Ltd., All Rights Reserved.