ETV Bharat / state

ಲಾಲ್ ಬಾಗ್ ಫ್ಲವರ್ ಶೋ: ಮೆಟ್ರೋ ನಿಲ್ದಾಣದಿಂದ ರಿಟರ್ನ್​ ಜರ್ನಿಗಾಗಿ ಪೇಪರ್ ಟಿಕೆಟ್! - metro news

ಗಣರಾಜ್ಯೋತ್ಸವ ನಿಮಿತ್ತ ಬೆಂಗಳೂರಿನ ಲಾಲ್ ಬಾಗ್​ನಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನ ನೋಡಲು ಬರುವ  ಸಾರ್ವಜನಿಕರ ಅನುಕೂಲಕ್ಕಾಗಿ ದಿನಾಂಕ 25 ಮತ್ತು 26 ರಂದು ರಿಟರ್ನ್​​ ಜರ್ನಿಗಾಗಿ ಪೇಪರ್ ಟಿಕೆಟ್​ಗಳನ್ನ ನೀಡುತ್ತಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

paper-ticket-for-the-return-journey-at-bangalore-metro

author img

By

Published : Jan 24, 2020, 9:21 PM IST

Updated : Jan 24, 2020, 11:14 PM IST

ಬೆಂಗಳೂರು: ಗಣರಾಜ್ಯೋತ್ಸವ ನಿಮಿತ್ತ ಬೆಂಗಳೂರಿನ ಲಾಲ್ ಬಾಗ್​ನಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನ ನೋಡಲು ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ದಿನಾಂಕ 25 ಮತ್ತು 26 ರಂದು ರಿಟರ್ನ್​ ಜರ್ನಿಗಾಗಿ ಪೇಪರ್ ಟಿಕೆಟ್​ಗಳನ್ನ ನೀಡುತ್ತಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

paper-ticket-for-the-return-journey-at-bangalore-metro
ಮೆಟ್ರೋ ನಿಲ್ದಾಣದಿಂದ ರಿರ್ಟನ್ ಜರ್ನಿಗಾಗಿ ಪೇಪರ್ ಟಿಕೆಟ್

ಆ ಎರಡು ದಿನದಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್ ಬಾಗ್ ಮೆಟ್ರೋ‌ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನ 30 ರೂಪಾಯಿ ನಿಗದಿಪಡಿಸಲಾಗಿದೆ. ಸದ್ಯ ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಮಾತ್ರ ಸೀಮಿತವಾಗಿದ್ದು, ಲಾಲ್ ಬಾಗ್​ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಮಾನ್ಯವಾಗುತ್ತೆ. ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಈ ಮೇಲೆ ತಿಳಿಸಿದ ದಿನದಂದು, ಬೆಳಗ್ಗೆ 8-6 ಗಂಟೆಯವರೆಗೆ ಪೇಪರ್ ಟಿಕೆಟ್​ಗಳನ್ನು ಖರೀದಿಸಬಹುದಾಗಿದೆ.

ಯಾವುದೇ ನಿಲ್ದಾಣದಿಂದ ಲಾಲ್ ಬಾಗ್ ನಿಲ್ದಾಣಕ್ಕೆ ಪ್ರಯಾಣಿಸಲು ಚಾಲ್ತಿಯಲ್ಲಿ ಇರುವ ದರದಲ್ಲಿ ಟೋಕನ್ ಮತ್ತು ಸ್ಮಾರ್ಟ್ ಕಾರ್ಡ್​​​ಗಳನ್ನು ಬಳಸಿ ಪ್ರಯಾಣಿಸಬೇಕಾಗುತ್ತದೆ. ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ಕೂಡ ಲಾಲ್ ಬಾಗ್​ ಪ್ರಯಾಣಕ್ಕೆ ಚಾಲ್ತಿಯಲ್ಲಿರುವ ರಿಯಾಯಿತಿ ದರವು ಅನ್ವಯವಾಗುತ್ತೆ.

Intro:ಲಾಲ್ ಬಾಗ್ ಫ್ಲವರ್ ಶೋ; ಮೆಟ್ರೋ ನಿಲ್ದಾಣದಿಂದ ರಿರ್ಟನ್ ಜರ್ನಿಗಾಗಿ ಪೇಪರ್ ಟಿಕೆಟ್...

ಬೆಂಗಳೂರು:ಗಣರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನಲ್ಲಿ ಲಾಲ್ ಬಾಗ್ ನಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ದಿನಾಂಕ 25,26 ರಂದು ರಿರ್ಟನ್ ಜರ್ನಿಗಾಗಿ ಪೇಪರ್ ಟಿಕೆಟ್ ಗಳನ್ನ ನೀಡುತ್ತಿದೆ..‌

ಆ ಎರಡು ದಿನದಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್ ಬಾಗ್ ಮೆಟ್ರೋ‌ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನ 30 ರೂಪಾಯಿ ನಿಗಧಿಪಡಿಸಲಾಗಿದೆ.. ಸದ್ಯ ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಲಾಲ್ ಬಾಗ್ ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಮಾನ್ಯವಾಗುತ್ತೆ.. ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಈ ಮೇಲೆ ತಿಳಿಸಿದ ದಿನದಂದು, ಬೆಳಗ್ಗೆ 8-6 ಗಂಟೆಯವರೆಗೆ ಪೇಪರ್ ಟಿಕೆಟ್ ಗಳನ್ನು ಖರೀದಿಸಬಹುದು..

ಯಾವುದೇ ನಿಲ್ದಾಣದಿಂದ ಲಾಲ್ ಬಾಗ್ ನಿಲ್ದಾಣಕ್ಕೆ ಪ್ರಯಾಣಿಸಲು ಚಾಲ್ತಿಯಲ್ಲಿ ಇರುವ ದರದಲ್ಲಿ ಟೋಕನ್ ಮತ್ತು ಸ್ಮಾರ್ಟ್ ಕಾರ್ಡ್ ಗಳನ್ನು ಬಳಸಿ ಪ್ರಯಾಣಿಸಬೇಕಾಗುತ್ತದೆ.. ಸ್ಮಾರ್ಟ್ ಕಾರ್ಡ್ ಪ್ರಯಾಣಕ್ಕೆ ಚಾಲ್ತಿಯಲ್ಲಿರುವ ರಿಯಾಯಿತಿ ದರವು ಅನ್ವಯವಾಗುತ್ತೆ..

KN_BNG_5_METRO_FLOWERSHOW_SCRIPT_7201801Body:..Conclusion:..
Last Updated : Jan 24, 2020, 11:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.