ETV Bharat / state

ಪ್ರಧಾನಿ ಪದಗ್ರಹಣಕ್ಕೆ ಸಿಎಂ ಜತೆ ಡಿಸಿಎಂಗೂ ಆಹ್ವಾನ - ಪ್ರಮಾಣ ವಚನ

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಕಾರ್ಯಾಲಯದಿಂದ ಡಿಸಿಎಂ ಜಿ. ಪರಮೇಶ್ವರ್‌ ಅವರಿಗೆ ಇಂದು ಆಹ್ವಾನ ತಲುಪಿದೆ.

ಪರಮೇಶ್ವರ್
author img

By

Published : May 29, 2019, 12:06 PM IST

ಬೆಂಗಳೂರು: ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಿಎಂ ಜೊತೆ ಡಿಸಿಎಂಗೂ ಕೂಡ ಆಹ್ವಾನ ಬಂದಿದೆ.

ಪದಗ್ರಹಣ ಸಮಾರಂಭಕ್ಕೆ ಈಗಾಗಲೇ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಆಹ್ವಾನ ಬಂದಿರುವ ಬೆನ್ನಲ್ಲೇ ಡಿಸಿಎಂ ಡಾ. ಜಿ. ಪರಮೇಶ್ವರ್​ಗೂ ದೆಹಲಿಯ ಪ್ರಧಾನಿ ಕಾರ್ಯಾಲಯದಿಂದ ಆಹ್ವಾನ ಬಂದಿದೆ.

ನಾಳೆ ದೆಹಲಿಯಲ್ಲಿ ನಡೆಯಲಿರುವ ಮೋದಿ ಪದಗ್ರಹಣ ಸಮಾರಂಭದಲ್ಲಿ ಪರಮೇಶ್ವರ್‌ ಪಾಲ್ಗೊಳ್ಳುವ ಸಾಧ್ಯತೆ ಇದೆ.

Intro:newsBody:ಪಿಎಂ ಪದಗ್ರಹಣಕ್ಕೆ ಸಿಎಂ ಜತೆ ಡಿಸಿಎಂಗೂ ಆಹ್ವಾನ

ಬೆಂಗಳೂರು: ನಾಳೆ ನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮ ಹಿನ್ನಲೆ ಸಿಎಂ ಜತೆ ಇದೀಗ ಡಿಸಿಎಂಗೆ ಕೂಡ ಆಹ್ವಾನ ಬಂದಿದೆ.
ಪದಗ್ರಹಣ ಸಮಾರಂಭಕ್ಕೆ ಈಗಾಗಲೇ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಆಹ್ವಾನ ಬಂದಿರುವ ಬೆನ್ನೆಲ್ಲೆ ಡಿಸಿಎಂ ಡಾ. ಜಿ. ಪರಮೇಶ್ವರ್ಗೂ ಆಹ್ವಾನ ಬಂದಿದೆ.
ಪ್ರಧಾನಿಗಳ ಕಾರ್ಯಾಲಯದಿಂದ ಡಿಸಿಎಂಗೆ ಇಂದು ಆಹ್ವಾನ ತಲುಪಿದೆ. ನಾಳೆ ದೆಹಲಿಯಲ್ಲಿ ನಡೆಯಲಿರುವ ಪ್ರಧಾನಿಗಳ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪರಮೇಶ್ವರ್ ಪಾಲ್ಗೊಳ್ಳುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.