ETV Bharat / state

ಅನರ್ಹರ ವಿರುದ್ಧ ತೀರ್ಪು ನೀಡುವ ಪರಮಾಧಿಕಾರ ಜನತೆಗೆ ಸಿಕ್ಕಿದೆ.. ಹೆಚ್​ಡಿಡಿ ಟ್ವೀಟ್​ - HD Deve Gowda tweeted against Disqualified MLAs

ಇಡೀ ದೇಶದ ಜನತೆಯ ಗಮನ ಕರ್ನಾಟಕದ ಮತದಾರ ನೀಡುವ ತೀರ್ಪಿನ ಮೇಲಿದೆ. ಈ ಸಂದರ್ಭದಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೆ ರಾಜ್ಯದ ಘನತೆ ಎತ್ತಿ ಹಿಡಿಯುವ ತೀರ್ಪನ್ನು ನೀಡಬೇಕಾಗಿದೆ ಎಂದು ಮತದಾರರಿಗೆ ದೇವೇಗೌಡರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಹೆಚ್​ಡಿಡಿ ಟ್ವೀಟ್​ , HD Devegowda
ಹೆಚ್​ಡಿಡಿ ಟ್ವೀಟ್​
author img

By

Published : Dec 4, 2019, 1:40 PM IST

ಬೆಂಗಳೂರು: ಕರ್ನಾಟಕದಲ್ಲಿ ಹಣ, ಅಧಿಕಾರದ ಆಸೆಯಿಂದ ಪಕ್ಷಾಂತರ ಮಾಡಿದ ಅನರ್ಹರ ವಿರುದ್ಧ ತೀರ್ಪು ನೀಡುವ ಪರಮಾಧಿಕಾರ ರಾಜ್ಯದ ಜನತೆಗೆ ಸಿಕ್ಕಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್‌ ಡಿ ದೇವೇಗೌಡ ಹೇಳಿದ್ದಾರೆ.

  • ನಾಳೆ ನಡೆಯುವ ಉಪಚುನಾವಣೆಯಲ್ಲಿ ಜಾತ್ಯತೀತ ಜನತಾದಳ @JanataDal_S ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವದಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ.#DefeatTheDisqualified #RejectDisqualifiedMLAs

    — H D Devegowda (@H_D_Devegowda) December 4, 2019 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಇಡೀ ದೇಶದ ಜನತೆಯ ಗಮನ ಕರ್ನಾಟಕದ ಮತದಾರ ನೀಡುವ ತೀರ್ಪಿನ ಮೇಲಿದೆ. ಈ ಸಂದರ್ಭದಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೆ ರಾಜ್ಯದ ಘನತೆ ಎತ್ತಿ ಹಿಡಿಯುವ ತೀರ್ಪನ್ನು ನೀಡಬೇಕಾಗಿದೆ ಎಂದು ಮತದಾರರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

  • ಕರ್ನಾಟಕದಲ್ಲಿ ಹಣ, ಅಧಿಕಾರದ ಆಸೆಯಿಂದ ಪಕ್ಷಾಂತರ ಮಾಡಿದ 'ಅನರ್ಹರ' ವಿರುದ್ಧ ತೀರ್ಪು ನೀಡುವ ಪರಮಾಧಿಕಾರ ರಾಜ್ಯದ ಜನತೆಗೆ ಸಿಕ್ಕಿದೆ. ಇಡೀ ದೇಶದ ಜನತೆಯ ಗಮನ ಕರ್ನಾಟಕದ ಮತದಾರ ನೀಡುವ ತೀರ್ಪಿನ ಮೇಲಿದೆ. ಈ ಸಂದರ್ಭದಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೆ ರಾಜ್ಯದ ಘನತೆಯನ್ನು ಎತ್ತಿ ಹಿಡಿಯುವ ತೀರ್ಪನ್ನು ನೀಡಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ.

ನಾಳೆ ನಡೆಯುವ ಉಪಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವದಿಸಬೇಕಾಗಿದೆ ಎಂದು ಹೆಚ್‌ಡಿಡಿ ವಿನಂತಿಸಿಕೊಂಡಿದ್ದಾರೆ.

Intro:ಬೆಂಗಳೂರು : ಕರ್ನಾಟಕದಲ್ಲಿ ಹಣ, ಅಧಿಕಾರದ ಆಸೆಯಿಂದ ಪಕ್ಷಾಂತರ ಮಾಡಿದ 'ಅನರ್ಹರ' ವಿರುದ್ಧ ತೀರ್ಪು ನೀಡುವ ಪರಮಾಧಿಕಾರ ರಾಜ್ಯದ ಜನತೆಗೆ ಸಿಕ್ಕಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.Body:ಈ ಕುರಿತು ಟ್ವೀಟ್ ಮಾಡಿರುವ ಅವರು, ಇಡೀ ದೇಶದ ಜನತೆಯ ಗಮನ ಕರ್ನಾಟಕದ ಮತದಾರ ನೀಡುವ ತೀರ್ಪಿನ ಮೇಲಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೆ ರಾಜ್ಯದ ಘನತೆಯನ್ನು ಎತ್ತಿ ಹಿಡಿಯುವ ತೀರ್ಪನ್ನು ನೀಡಬೇಕಾಗಿ ಮತದಾರರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ನಾಳೆ ನಡೆಯುವ ಉಪಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವದಿಸಬೇಕಾಗಿ ಇದೇ ವೇಳೆ ವಿನಂತಿಸಿಕೊಂಡಿದ್ದಾರೆ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.