ETV Bharat / state

ಬಿಎಸ್​ವೈ ​​ಮೇಲೆ ರಾಜ್ಯದ ಜನತೆಗೆ ವಿಶ್ವಾಸ ಇಲ್ಲ: ಸಿದ್ದು ಟ್ವೀಟ್​​​

author img

By

Published : Jul 29, 2019, 3:18 PM IST

ಅಕ್ರಮ ಮಾರ್ಗಗಳ ಮೂಲಕ ಸದನದ ವಿಶ್ವಾಸ ಸಂಪಾದನೆ ಮಾಡಲು ಹೊರಟಿರುವ ಬಿಎಸ್​​ವೈ ಪ್ರಯತ್ನದಲ್ಲಿ ಯಶಸ್ಸು ಗಳಿಸಿದರೂ ಅದು ತಾತ್ಕಾಲಿಕ, ಅವರ ​​ಮೇಲೆ ರಾಜ್ಯದ ಜನತೆಗೆ ವಿಶ್ವಾಸ ಇಲ್ಲ. ಈ ಸರ್ಕಾರ ಬಹಳ ದಿನ ಬಾಳಲಾರದು ಎಂದು ಸಿಎಂ ಬಿಎಸ್​​ವೈ ವಿರುದ್ಧ ಸಿದ್ದು ಟ್ವೀಟ್​ ಮಾಡಿ ಟಾಂಗ್​ ಕೊಟ್ಟಿದ್ದಾರೆ.

ಸಿದ್ದು ಟ್ವೀಟ್​​​

ಬೆಂಗಳೂರು: ಜನಾದೇಶದ ಬಲದಿಂದ ಬಿ.ಎಸ್.ಯಡಿಯೂರಪ್ಪ ಅವರು ಎಂದೂ ಮುಖ್ಯಮಂತ್ರಿಯಾಗಿಲ್ಲ. ಈ ಬಾರಿ ಕೂಡಾ ಬಿಎಸ್​ವೈ ಮೇಲೆ ರಾಜ್ಯದ ಜನತೆಗೆ ವಿಶ್ವಾಸ ಇಲ್ಲ ಎಂದು ಸಿದ್ದರಾಮಯ್ಯ ಟ್ವೀಟ್​​ ಮೂಲಕ ಸಿಎಂ ಬಿಎಸ್​ವೈ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.

ಜನಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ. ನನ್ನ ಕೊನೆಯ ಬಜೆಟ್‌ನಲ್ಲಿ ಖುಷ್ಕಿ ಭೂಮಿಯ ರೈತರಿಗೆ ರೂ.10 ಸಾವಿರ ನೀಡುವ ಯೋಜನೆ ತಂದಿದ್ದೆವು. ನೇಕಾರರ ಸಾಲ ಮನ್ನಾ ಕೂಡಾ ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಲಾಗಿತ್ತು. ಅದನ್ನೇ ಯಡಿಯೂರಪ್ಪರ ಪುನರುಚ್ಛಾರ ಮಾಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಅವರಿಗೆ ಅಭಿನಂದನೆಗಳು. ಮುಖ್ಯಮಂತ್ರಿಯಾಗಿ ತಮ್ಮ ಅವಧಿ ಪೂರ್ಣಗೊಳಿಸಬೇಕೆಂಬುದು ನಮ್ಮ ಆಶಯ. ಆದರೆ, ಬಿಎಸ್​ವೈ ​​ಮೇಲೆ ರಾಜ್ಯದ ಜನತೆಗೆ ವಿಶ್ವಾಸ ಇಲ್ಲ. ಆದ್ದರಿಂದ ಎಷ್ಟು ‌ದಿನ ಅವರು ಅಧಿಕಾರದಲ್ಲಿ ಇರುತ್ತಾರೋ ಮುಂದೆ ನೋಡೋಣ.

  • ಮೈತ್ರಿ ಸರ್ಕಾರ ಜನ ಮೆಚ್ಚುಗೆಯ ಆಡಳಿತ ನೀಡಿದೆ. ಜನಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ. ನನ್ನ ಕೊನೆಯ ಬಜೆಟ್‌ನಲ್ಲಿ ಖುಷ್ಕಿ ಭೂಮಿಯ ರೈತರಿಗೆ ರೂ.10 ಸಾವಿರ ನೀಡುವ ಯೋಜನೆ ತಂದಿದ್ದೆವು. ನೇಕಾರರ ಸಾಲ ಮನ್ನಾ ಕೂಡಾ ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಲಾಗಿತ್ತು.
    ಅದನ್ನೇ ಯಡಿಯೂರಪ್ಪರವರು ಪುನರುಚ್ಚಾರ ಮಾಡಿದ್ದಾರೆ. ಅವರಿಗೆ ಅಭಿನಂದನೆಗಳು.

    — Siddaramaiah (@siddaramaiah) July 29, 2019 " class="align-text-top noRightClick twitterSection" data=" ">

ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕೆ. ಆರ್ ರಮೇಶ್ ಕುಮಾರ್ ಅವರು ಯಾವುದೇ ಪೂರ್ವಾಗ್ರಹವಿಲ್ಲದೇ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದರು. ಸ್ಪೀಕರ್ ಆಗಿ ಅವರ ಎಲ್ಲ ಕೊಡುಗೆಗಳಿಗಾಗಿ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ ಎಂದು ಟ್ವೀಟ್​​ ಮಾಡಿದ್ದಾರೆ.

Intro:newsBody:ಟ್ವಿಟರ್ ಮೂಲಕ ಬಿಎಸ್ವೈ ಕಾಲೆಳೆದ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟರ್ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.
ಜನಾದೇಶದ ಬಲದಿಂದ ಬಿ.ಎಸ್.ಯಡಿಯೂರಪ್ಪ ಅವರು ಎಂದೂ ಮುಖ್ಯಮಂತ್ರಿಯಾಗಿಲ್ಲ.
ಈ ಬಾರಿ ಕೂಡಾ ಅವರ ಮೇಲೆ ರಾಜ್ಯದ ಜನತೆಗೆ ವಿಶ್ವಾಸ ಇಲ್ಲ ಎಂದಿದ್ದಾರೆ.
ಅಕ್ರಮ ಮಾರ್ಗಗಳ ಮೂಲಕ ಸದನದ ವಿಶ್ವಾಸ ಸಂಪಾದನೆ ಮಾಡಲು ಹೊರಟಿರುವ ಅವರ ಪ್ರಯತ್ನದಲ್ಲಿ ಯಶಸ್ಸು ಗಳಿಸಿದರೂ ಅದು ತಾತ್ಕಾಲಿಕ. ಈ ಸರ್ಕಾರ ಬಹಳ ದಿನ ಬಾಳಲಾರದು. ಎಂದು ವಿವರಿಸಿದ್ದಾರೆ.
ನಾನೂ ಕೊಡುಗೆ ನೀಡಿದ್ದೆ
ಮೈತ್ರಿ ಸರ್ಕಾರ ಜನ ಮೆಚ್ಚುಗೆಯ ಆಡಳಿತ ನೀಡಿದೆ. ಜನಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ. ನನ್ನ ಕೊನೆಯ ಬಜೆಟ್‌ನಲ್ಲಿ ಖುಷ್ಕಿ ಭೂಮಿಯ ರೈತರಿಗೆ ರೂ.10 ಸಾವಿರ ನೀಡುವ ಯೋಜನೆ ತಂದಿದ್ದೆವು. ನೇಕಾರರ ಸಾಲ ಮನ್ನಾ ಕೂಡಾ ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಲಾಗಿತ್ತು. ಅದನ್ನೇ ಯಡಿಯೂರಪ್ಪರವರು ಪುನರುಚ್ಛಾರ ಮಾಡಿದ್ದಾರೆ. ಅವರಿಗೆ ಅಭಿನಂದನೆಗಳು ಎಂದಿದ್ದಾರೆ.
ಬಿಎಸ್ವೈಗೆ ಅಭಿನಂದನೆ
ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾರೆ, ಅವರಿಗೆ ಅಭಿನಂದನೆಗಳು. ಮುಖ್ಯಮಂತ್ರಿಯಾಗಿ ತಮ್ಮ ಅವಧಿ ಪೂರ್ಣಗೊಳಿಸಬೇಕೆಂಬುದು ನಮ್ಮ‌ ಆಶಯ. ಆದರೆ,ಎಷ್ಟು ‌ದಿನ ಅವರು ಅಧಿಕಾರದಲ್ಲಿ ಇರುತ್ತಾರೋ ಮುಂದೆ ನೋಡೋಣ.
ರಮೇಶ್ ಕುಮಾರ್ ಗೆ ಅಭಿನಂದನೆ
ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕೆ ಆರ್ ರಮೇಶ್ ಕುಮಾರ್ ಅವರು ಯಾವುದೇ ಪೂರ್ವಾಗ್ರಹವಿಲ್ಲದೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದರು. ಅವರ ಪ್ರಾಮಾಣಿಕ ನಿರ್ಧಾರಗಳು ದೇಶದಲ್ಲಿ ಒಂದು ಭಾಷಣಕಾರನು ಹೇಗೆ ವರ್ತಿಸಬೇಕು ಎಂಬುದನ್ನು ತೋರಿಸುತ್ತದೆ. ಸ್ಪೀಕರ್ ಆಗಿ ಅವರ ಎಲ್ಲಾ ಕೊಡುಗೆಗಳಿಗಾಗಿ ನಾನು ಪ್ರಾಮಾಣಿಕವಾಗಿ ಧನ್ಯವಾದಗಳು ಮತ್ತು ಬಯಸುತ್ತೇನೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.