ಬೆಂಗಳೂರು : ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಪೆರಿಕಲ್ ಎಂ. ಸುಂದರ್ ಅವರನ್ನು ಕರ್ನಾಟಕ ರಾಜ್ಯ ಯೋಜನಾ ಮಂಡಳಿ ವಿಶೇಷ ಆಹ್ವಾನಿತರಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.
ಕೈಗಾರಿಕೆ, ವಾಣಿಜ್ಯ, ವ್ಯಾಪಾರ ಹಾಗೂ ಸೇವಾಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನಾ ಪ್ರಕ್ರಿಯೆಯಲ್ಲಿ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡಿದ ಸರ್ಕಾರಕ್ಕೆ ಎಫ್‍ಕೆಸಿಸಿಐ ಧನ್ಯವಾದಗಳನ್ನು ಹೇಳಿದೆ.
ಓದಿ: 'ಬಿಎಸ್ವೈ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರವಾಹ, ಬರ, ಕೊರೊನಾ ಎದುರಾದವು'
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಯೋಜನಾ ಮಂಡಳಿ ಅಧ್ಯಕ್ಷರಾಗಿದ್ದು, ಬಿ.ಜಿ ಪುಟ್ಟಸ್ವಾಮಿ ಉಪಾಧ್ಯಕ್ಷರಾಗಿದ್ದಾರೆ.