ETV Bharat / state

ವಿಜಯನಗರ ಜಿಲ್ಲೆ ರಚನೆ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್​

ವಿಜಯನಗರ ಜಿಲ್ಲೆ ರಚನೆ ಆದೇಶ ಮಾಡಿರುವುದು ನೀತಿ ಸಂಹಿತೆ ಉಲ್ಲಂಘನೆ ಎಂದು ಅರ್ಜಿದಾರರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋಟ್ ವಿಭಾಗೀಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ.

ಹೈಕೋರ್ಟ್​
ಹೈಕೋರ್ಟ್​
author img

By

Published : Jan 4, 2021, 6:18 PM IST

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ಸರ್ಕಾರ ವಿಜಯನಗರ ಜಿಲ್ಲೆ ರಚನೆ ಮಾಡಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನ ಹೈಕೋಟ್ ವಿಭಾಗೀಯ ಪೀಠ ವಜಾಗೊಳಿಸಿದೆ.

ಸರ್ಕಾರ ಕರಡು ಅಧಿಸೂಚನೆಯನ್ನಷ್ಟೇ ಹೊರಡಿಸಿದೆ. ನೀತಿ ಸಂಹಿತೆ ವಿಚಾರ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ್ದು ಎಂದು ಸರ್ಕಾರದ ಪರ ವಕೀಲ ವಿಕ್ರಮ್ ಹುಯಿಲ್ಗೋಳ್ ವಾದ ಮಂಡಿಸಿದರು.

ಓದಿ:ಮುಂಬೈ ಮತ್ತು ಮಧ್ಯ ಕರ್ನಾಟಕದ ಶಾಸಕರ ಜೊತೆ ಸಿಎಂ ಚರ್ಚೆ: ಶಮನವಾಗುತ್ತಾ ಯತ್ನಾಳ್ ಮುನಿಸು?

ಹೈಕೋರ್ಟ್ ಅರ್ಜಿದಾರರಿಗೆ ತಕರಾರಿದ್ದರೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲು ಸೂಚನೆ ನೀಡಿ, ಪಿಐಎಲ್ ವಜಾಗೊಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.