ETV Bharat / state

ನಾಳೆ 5ನೇ ಬಾರಿ ಪ್ರಧಾನಿ‌ ವಿಡಿಯೋ ಸಂವಾದ: ಸಚಿವರು,ಅಧಿಕಾರಿಗಳ ಸಭೆ ನಡೆಸಿದ ಸಿಎಂ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಚಿವರು ಹಾಗು ಅಧಿಕಾರಿಗಳ ಜೊತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು.

PM Modi video conversation for the fifth time tomorrow
ಸಚಿವರು, ಅಧಿಕಾರಿಗಳ ಸಭೆ ನಡೆಸಿದ ಸಿಎಂ ಬಿಎಸ್​ವೈ...!
author img

By

Published : May 10, 2020, 6:09 PM IST

ಬೆಂಗಳೂರು: ಕೊರೊನಾ ನಿಯಂತ್ರಣ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಮತ್ತೊಮ್ಮೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದು, ಸಂವಾದಕ್ಕೂ ಮುನ್ನ ಸಿಎಂ ಸಚಿವರು ಹಾಗು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

PM Modi video conversation for the fifth time tomorrow
ಸಚಿವರು, ಅಧಿಕಾರಿಗಳ ಸಭೆ ನಡೆಸಿದ ಸಿಎಂ ಬಿಎಸ್​ವೈ

ಡಿಸಿಎಂಗಳಾದ ಅಶ್ವತ್ಥ ನಾರಾಯಣ್, ಗೋವಿಂದ ಕಾರಜೋಳ, ಸಚಿವರಾದ ಸುರೇಶ್ ಕುಮಾರ್, ಆರ್.ಅಶೋಕ್, ಸುಧಾಕರ್ ಹಾಗು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ನಾಳೆ ಮಧ್ಯಾಹ್ನ 3 ಗಂಟೆ ನಂತರ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ 5 ಬಾರಿಗೆ ವಿಡಿಯೋ ಸಂವಾದ ನಡೆಸಲಿದ್ದು, ಸಂವಾದದಲ್ಲಿ ರಾಜ್ಯದ ಸ್ಥಿತಿಗತಿ ಕುರಿತು ಮಾಹಿತಿ ನೀಡಲು ಪೂರಕವಾಗಿ ಸಿಎಂ ಮಾಹಿತಿ ಸಂಗ್ರಹ ಮಾಡಿದರು.

ಲಾಕ್​ಡೌನ್ ಸಡಿಲಿಕೆ ನಂತರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆಯಾ? ಸಡಿಲಿಕೆಯಿಂದ ಸಮಸ್ಯೆ ಆಗಿದೆಯಾ? ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ನಂತರದ ಸ್ಥಿತಿಗತಿ, ರೆಡ್​ಜೋನ್ ಹಾಗು ಕಂಟೈನ್​ಮೆಂಟ್ ವಲಯದ ನಿಯಂತ್ರಣ, ವಲಸೆ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ, ಕೋವಿಡ್ ನಿಯಂತ್ರಣ ಪ್ರಮಾಣ ಸೇರಿದಂತೆ ಸವಿಸ್ತಾರವಾಗಿ ಮಾತುಕತೆ ನಡೆಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.