ETV Bharat / state

ಗಾಂಜಾ ಮಾರಾಟ: ಆರೋಪಿಗಳನ್ನು ಬಂಧಿಸಿದ ಬೆಂಗಳೂರು ಪೊಲೀಸರು - sandalwood drugs case

ಉತ್ತರ ವಿಭಾಗ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರಿಂದ 5 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

Police arrest of Marijuana Sellers in Bangalore
ಗಾಂಜಾ ಮಾರಾಟ
author img

By

Published : Sep 27, 2020, 1:16 PM IST

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಪೊಲೀಸರು ಎಲ್ಲೆಡೆ ಅಲರ್ಟ್ ಆಗಿದ್ದಾರೆ. ಉತ್ತರ ವಿಭಾಗ ಪೊಲೀಸರು ಗಾಂಜಾ ಮಾರುತ್ತಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬುಡೆನ್ ಸಾಬ್, ಚಂದ್ರಪ್ಪ, ಮಾರಪ್ಪ ಬಂಧಿತರು. ‌ಆರ್. ಟಿ. ನಗರ ಠಾಣಾ ವ್ಯಾಪ್ತಿಯ ಬಳಿ ಕಾರ್ತಿಕ್ ಎಂಬ ಹುಡುಗ ಗಾಂಜಾ ಸೇವಿಸುತ್ತಿದ್ದ. ಈ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಗಾಂಜಾ ಮಾರಾಟದ ಆರೋಪಿಗಳು
ಗಾಂಜಾ ಮಾರಾಟದ ಆರೋಪಿಗಳು ಅಂದರ್​

ಬಂಧಿತರಿಂದ 5 ಕೆ.ಜಿ ತೂಕದ ಗಾಂಜಾ ಹಾಗೂ 23 ಕೆಜಿ ತೂಕದ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.