ETV Bharat / state

ಮೆಜೆಸ್ಟಿಕ್​ನಲ್ಲಿ ಎಂದಿನಂತೆ ರಸ್ತೆಗಿಳಿದ ಬಸ್​ಗಳು: ಅಡ್ಡಿಪಡಿಸಿದವರನ್ನ ವಶಕ್ಕೆ ಪಡೆದ ಪೊಲೀಸರು - Bengaluru Transport

ಸಾರಿಗೆ ವ್ಯವಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಇನ್ನು ರಸ್ತೆಗಿಳಿದ ಬಸ್​ಗಳನ್ನು ತಡೆಯಲು ಯತ್ನಿಸಿದ ಕನ್ನಡಪರ ಸಂಘಟನೆಗಳ ಸಾರಾ ಗೋವಿಂದ್, ಶಿವರಾಮೇಗೌಡ, ಗಿರೀಶ್ ಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Bengaluru
ಭಾರತ್​ ಬಂದ್​
author img

By

Published : Sep 27, 2021, 9:53 AM IST

ಬೆಂಗಳೂರು: ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಇಂದು ಭಾರತ್​ ಬಂದ್​ಗೆ ಕರೆ ನೀಡಿದ್ದಾರೆ. ಆದರೆ, ಬೆಂಗಳೂರಿನಲ್ಲಿ ಬಂದ್​ ಎಫೆಕ್ಟ್​ ಕಂಡು ಬಂದಿಲ್ಲ.

ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಸಾರಿಗೆ ವ್ಯವಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಇನ್ನು ರಸ್ತೆಗಿಳಿದ ಬಸ್​ಗಳನ್ನು ತಡೆಯಲು ಯತ್ನಿಸಿದ ಕನ್ನಡಪರ ಸಂಘಟನೆಗಳ ನೇತೃತ್ವ ವಹಿಸಿದ್ದ ಸಾರಾ ಗೋವಿಂದ್, ಶಿವರಾಮೇಗೌಡ, ಗಿರೀಶ್ ಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಈ ಕುರಿತು ಈಟಿವಿ ಭಾರತ ಪ್ರತಿನಿಧಿ ವಾಕ್​ ಥ್ರೂ ಮೂಲಕ ಮಾಹಿತಿ ನೀಡಿದ್ದಾರೆ.

ಈಟಿವಿ ಭಾರತ ಪ್ರತಿನಿಧಿ ವಾಕ್​ ಥ್ರೂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.