ETV Bharat / state

ಆನೇಕಲ್: ಪೊಲೀಸ್ ಕಾನ್ಸ್​ಟೇಬಲ್​ ಮೇಲೆ ಹಲ್ಲೆ ನಡೆಸಿದ ರೌಡಿಶೀಟರ್ ಗ್ಯಾಂಗ್​ - ರೌಡಿ ಶೀಟರ್ ವರುಣ್ ಬಂಧನ

ಗಾಂಜಾ ಹೊಡೆದು ದಾಂಧಲೆ ನಡೆಸುತ್ತಿದ್ದ ರೌಡಿಶೀಟರ್ ಗುಂಪೊಂದು ಪೊಲೀಸ್ ಕಾನ್ಸ್​ಟೇಬಲ್​ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಆನೇಕಲ್​ನಲ್ಲಿ ನಡೆದಿದೆ.

police constable
ಪೊಲೀಸ್ ಕಾನ್ಸ್​ಟೇಬಲ್​ ಮೇಲೆ ಹಲ್ಲೆ
author img

By

Published : Dec 24, 2022, 7:14 AM IST

ಆನೇಕಲ್: ರೌಡಿಶೀಟರ್​ಗಳ ಗ್ಯಾಂಗ್​ವೊಂದು ಅತ್ತಿಬೆಲೆ ಮುಖ್ಯ ರಸ್ತೆಯ ಸಿನ್ನೂರು ನೀಲಗಿರಿ ತೋಪಿನ ಅಂಚಿನ ರಸ್ತೆಯಲ್ಲಿ ಗಾಂಜಾ ಹೊಡೆದು ದಾಂಧಲೆ ನಡೆಸುತ್ತಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆ ಸ್ಥಳಕ್ಕೆ ವಿಚಾರಿಸಲು ಹೋದ ಪೊಲೀಸ್ ಕಾನ್ಸ್​ಟೇಬಲ್​ ಮೇಲೆಯೇ ಕಿಡಿಗೇಡಿಗಳು ಹಲ್ಲೆ ನಡೆಸಿ ಪರಾರಿಯಾದ ಘಟನೆ ಆನೇಕಲ್​ನಲ್ಲಿ ನಡೆದಿದೆ.

ರಂಗನಾಥ್ ಹಲ್ಲೆಗೊಳಗಾದ ಪೊಲೀಸ್ ಕಾನ್ಸ್​ಟೇಬಲ್​. ಇವರನ್ನು ಎನ್ ಹೆಚ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಆನೇಕಲ್ ಪೊಲೀಸರು ಇಬ್ಬರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಕಿಶೋರ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ರೌಡಿ ಶೀಟರ್ ವರುಣ್ ಬಂಧನಕ್ಕೆ ಬಲೆ ಬೀಸಲಾಗಿದೆ.

ಇದನ್ನೂ ಓದಿ: ಗ್ಯಾಂಗ್​ವಾರ್​ಗೆ ರೆಡಿಯಾಗಿದ್ದ 11 ಆರೋಪಿಗಳು ಅರೆಸ್ಟ್​: 18 ಲಾಂಗು ಮಚ್ಚು ಸೀಜ್​ ಮಾಡಿದ ಸಿಸಿಬಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.