ಬೆಂಗಳೂರು : ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರವಿ.ಡಿ. ಚನ್ನಣ್ಣನವರ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೊರೊನಾ ಸಂಬಂಧಿಸಿದ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಲಾಗಿತ್ತು, ನಿನ್ನೆ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.
-
Tested positive,we take risk to safeguard you all. 🙏#StayHomeStaySafe
— Ravi D Channannavar (@DCPraviIPS) May 10, 2021 " class="align-text-top noRightClick twitterSection" data="
">Tested positive,we take risk to safeguard you all. 🙏#StayHomeStaySafe
— Ravi D Channannavar (@DCPraviIPS) May 10, 2021Tested positive,we take risk to safeguard you all. 🙏#StayHomeStaySafe
— Ravi D Channannavar (@DCPraviIPS) May 10, 2021
ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಸೇರಿದಂತೆ, ಅಪರಾಧ ಪತ್ತೆ ಕಾರ್ಯದಲ್ಲೂ ಅವರು ಭಾಗವಹಿಸಿದ್ರು, ತಮ್ಮ ಸಂಪರ್ಕಕ್ಕೆ ಬಂದಿರುವರು ಟೆಸ್ಟ್ ಮಾಡಿಸಿಕೊಳ್ಳುವಂತೆ ಅಧಿಕಾರಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ್ದ ಟಾಲಿವುಡ್ ನಟನಿಗೆ ಪಾಸಿಟಿವ್!