ETV Bharat / state

ಚಾಕು ಇರಿತದಿಂದ ಗಾಯಗೊಂಡ ವ್ಯಕ್ತಿ: ಆಸ್ಪತ್ರೆಗೆ ಸೇರಿಸಿ ಪ್ರಾಣ ಉಳಿಸಿದ ಪೊಲೀಸ್​​

ಇಲ್ಲಿನ ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಪೊಲೀಸ್​ ಸಿಬ್ಬಂದಿವೋರ್ವರು ಕೂಡಲೇ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

Police officer saves man
author img

By

Published : Oct 13, 2019, 11:02 AM IST

ಬೆಂಗಳೂರು: ವ್ಯಕ್ತಿವೋರ್ವನಿಗೆ ಚಾಕು ಇರಿದು ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಬಂಧಿಸಿ, ಚಾಕು ಇರಿತಕ್ಕೊಳಗಾಗಿ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಪೊಲೀಸ್​ ಸಿಬ್ಬಂದಿವೋರ್ವರು ಮಾನವೀಯತೆ ಮೆರೆದಿರುರುವ ಘಟನೆ ನಗರದಲ್ಲಿ ನಡೆದಿದೆ.

ಚಾಕು ಇರಿತದಿಂದ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರಗೆ ಸೇರಿಸಿ ಮಾನವೀತಯತೆ ಮೆರೆದ ಪೊಲೀಸ್​​

ಗಿರಿನಗರ ಸರ್ಕಲ್ ಬಳಿ ಶನಿವಾರ ರಾತ್ರಿ ಟೆಂಪೋ ಟ್ರಾವೆಲ್ಸ್​ನ ಚಾಲಕ ಶ್ರೀನಿವಾಸ್​ ಎಂಬಾತನಿಗೆ ಚಾಕು ಇರಿದು ಪರಾರಿಯಾಗುತ್ತಿದ್ದ. ಇದನ್ನು ಗಮನಿಸಿದ ಗಿರಿನಗರ ಪೊಲೀಸ್​ ಠಾಣಾ ಸಿಬ್ಬಂದಿವೋರ್ವರು ಆರೋಪಿಯನ್ನು ಬೆನ್ನಟ್ಟಿ ಬಂಧಿಸಿದ್ದಾರೆ. ಚೆನ್ನಪಟ್ಟಣ ಮೂಲದ ಮಂಜು ಬಂಧಿತ ಆರೋಪಿ. ಇನ್ನು ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸ್​ರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.

ಬಂಧಿತ ಆರೋಪಿ ಹಾಗೂ ಶ್ರೀನಿವಾಸ್​ ಪತ್ನಿ ನಡುವೆ ಸ್ನೇಹವಿತ್ತು ಎನ್ನಲಾಗಿದ್ದು, ಹೀಗಾಗಿ ಮಂಜು ಹಲ್ಲೆ ಮಾಡಲು ಮುಂದಾಗಿದ್ದಾನೆ ಅನ್ನೋದು ಪೊಲೀಸ್​ ವಿಚಾರಣೆಯಿಂದ ತಿಳಿದು ಬಂದಿದೆ. ಈ ಕುರಿತು ತನಿಖೆ ಮುಂದುವರೆದಿದೆ.

Intro:ವ್ಯಕ್ತಿಯೋರ್ವನಿಗೆ ಚಾಕು ಇರಿತ
ಮಾನವೀಯ ತೆ ಮೆರೆದ ಪೊಲೀಸ್ ಸಿಬ್ಬಂದಿ

ವ್ಯಕ್ತಿಯೋರ್ವನಿಗೆ ಚಾಕು ಇರಿದು ಪರಾರಿಯಾಗಲು ಯತ್ನಿಸಿದವನನ್ನ ಬೆನ್ನಟ್ಟಿ ಹಿಡಿದಿದ್ದಲ್ಲದೆ ಚಾಕು ಇರಿತಕ್ಕೊಳಗಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದವನನ್ನ ತಕ್ಷಣ ಆಸ್ಪತ್ರೆಗೆ ಸೇರಿಸಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ಗಿರಿನಗರ ಸರ್ಕಲ್ ಬಳಿ ನಿನ್ನೆ ರಾತ್ರಿ 8:30ರ ಸುಮಾರಿಗೆ ಟೆಂಪೋ ಟ್ರಾವೆಲ್ಸ್ ಚಾಲಕ ಶ್ರೀನಿವಾಸ ಎಂಬಾತನಿಗೆ ಚಾಕು ಇರಿಯಲಾಗಿತ್ತು. ಆರೋಪಿ ಚೆನ್ನಪಟ್ಟಣ ಮೂಲದ ಮಂಜು ಎಂಬಾತ ಪರಾರಿಯಾಗಲು ಯತ್ನಿಸಿದಾಗ ಸಮೀಪದಲ್ಲೇ ಇದ್ದ ಗಿರಿನಗರ ಠಾಣಾ ಪೊಲೀಸ್ ಸಿಬ್ಬಂದಿ ಆತನನ್ನ ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ.

ಶ್ರೀನಿವಾಸ ಹೊಟ್ಟೆಗೆ ಚಾಕು ಇರಿದಿದ್ದರಿಂದ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಶ್ರೀನಿವಾಸ್ ನನ್ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಹಲ್ಲೆಗೊಳಗಾದ ಶ್ರೀನಿವಾಸ್ ಹಾಗೂ ಆರೋಪಿಯ ಪತ್ನಿ ನಡುವೆ ಸ್ನೇಹವಿತ್ತು ಎನ್ನಲಾಗಿದ್ದು ಹೀಗಾಗಿ ಮಂಜು ಹಲ್ಲೆ ಮಾಡಲು ಮುಂದಾಗಿದ್ದಾನೆ ಎಂದು ಪೊಲೀಸರು ತನಿಖೆಯಲ್ಲಿ ಸದ್ಯ ಬಯಾಲಾಗಿ ತನೀಖೆ ಮುಂದುವರೆದಿದೆ Body:KN_BNG_307_02_7204498Conclusion:KN_BNG_307_02_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.