ETV Bharat / state

ಜಿಲ್ಲೆಯ ವಿವಿಧ ಕಡೆ ಅಕ್ರಮ ಮದ್ಯ ಸಾಗಾಟ: ಅಬಕಾರಿ ಪೊಲೀಸರು ದಾಳಿ - Illegal alcohol

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ಪೊಲೀಸರು ರೈಡ್​ ಮಾಡಿದ್ಧಾರೆ.

ಅಕ್ರಮ ಮದ್ಯ ಸಾಗಾಟ
author img

By

Published : Mar 17, 2019, 11:30 AM IST

ದೊಡ್ಡಬಳ್ಳಾಪುರ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟದ ಮೇಲೆ ಕಣ್ಣಿಟ್ಟಿರುವ ಅಬಕಾರಿ ಪೊಲೀಸರು ಜಿಲ್ಲೆಯ ವಿವಿಧ ಕಡೆ ರೈಡ್ ಮಾಡುವ ಮೂಲಕ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ದೇವನಹಳ್ಳಿಯ ಮಿಸ್ಟ್ ಫ್ಯಾಕ್ಟರಿ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ ಸುಮಾರು 3.45 ಲೀಟರ್​ ಲಿಕ್ಕರ್, 9.5 ಲೀ ಬಿಯರ್ ಜಪ್ತಿ ಮಾಡಿದ್ದಾರೆ. ಅದರಂತೆ ವರ್ದನಾಹಳ್ಳಿ ಅನ್ನಪೂರ್ಣೇಶ್ವರಿ ಹೋಟೆಲ್​ನಲ್ಲಿ 6.6 ಲೀಟರ್​ ಮದ್ಯ ಜಪ್ತಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದ ಮೇಲೆ ನೆಲಮಂಗಲ ತಾಲೂಕಿನ ದೇವರಹೊಸಹಳ್ಳಿಯಲ್ಲಿ ರೈಡ್​ ಮಾಡಿದ ಪೊಲೀಸರು 5.5 ಲೀಟರ್ ಲಿಕ್ಕರ್ ಮತ್ತು 9.1 ಲೀಟರ್ ಬಿಯರ್ ಜಪ್ತಿ ಮಾಡಿ, ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Intro:Body:

KN_BNG_NEL_160319_ride_e1_KA10019_guruprasadhp

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.