ETV Bharat / state

ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ: ಬೆಂಗಳೂರಿನ ಕಚೇರಿಗೆ ಬಿಗಿ ಭದ್ರತೆ - ಹಲಸೂರು ಪೊಲೀಸ್ ಠಾಣೆ

ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಿಲೇನಿಯಂ ಟವರ್ಸ್​​ನಲ್ಲಿನ ಇಸ್ರೇಲ್ ರಾಯಭಾರ ಕಚೇರಿಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ದೆಹಲಿಯ ಔರಂಗಾಜೇಬ್​ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟ ಸಂಭವಿಸಿತ್ತು.

police security for the Israeli embassy in Bengaluru
ಬೆಂಗಳೂರಿನ ಕಚೇರಿಗೆ ಬಿಗಿ ಭದ್ರತೆ
author img

By

Published : Jan 29, 2021, 9:26 PM IST

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಸಮೀಪ ಸ್ಫೋಟ ಸಂಭವಿಸಿದ ಹಿನ್ನೆಲೆ ಬೆಂಗಳೂರಿನಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಿಲೇನಿಯಂ ಟವರ್ಸ್​​ನಲ್ಲಿನ ಇಸ್ರೇಲ್ ರಾಯಭಾರ ಕಚೇರಿಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಇಸ್ರೇಲ್ ದೂತವಾಸ ಕಚೇರಿಯ ಸುತ್ತಮುತ್ತ ಭದ್ರತೆ ಪರಿಶೀಲಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ತಗೆದುಕೊಳ್ಳಲಾಗಿದೆ. ಹಲಸೂರು ಠಾಣೆ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: ದೆಹಲಿ ಇಸ್ರೇಲ್ ರಾಯಭಾರ ಕಚೇರಿ ಎದುರು ಐಇಡಿ ಸ್ಫೋಟ: ಕೆಲವು ಕಾರುಗಳು ಜಖಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.