ETV Bharat / state

ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ನೇಮಕ: ಅರ್ಹತೆಯ ದಾಖಲೆ ನೀಡಿ ಎಂದ ಹೈಕೋರ್ಟ್​ - ಸಾರ್ವಜನಿಕ ಹಿತಾಶಕ್ತಿ ಅರ್ಜಿ ವಿಚಾರಣೆ

ಪರಿಸರ‌ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಆಂಜನೇಯ ರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಶಕ್ತಿ ಅರ್ಜಿ ವಿಚಾರಣೆ ವೇಳೆ ಈ ಆದೇಶ ಹೊರಡಿಸಲಾಗಿದೆ.

ಹೈಕೋರ್ಟ್ ಹಾಗೂ ಕೆ.ಸುಧಾಕರ್
author img

By

Published : Aug 31, 2019, 3:27 AM IST

ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಲು ಡಾ.ಕೆ ಸುಧಾಕರ್ ಅವರು ಅಗತ್ಯ ಅರ್ಹತೆ ಹೊಂದಿರುವ ಬಗ್ಗೆ ದಾಖಲೆಗಳನ್ನ ನ್ಯಾಯಲಯಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಪರಿಸರ‌ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುರುವುದನ್ನು ಪ್ರಶ್ನಿಸಿ ಆಂಜನೇಯ ರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಶಕ್ತಿ ಅರ್ಜಿ ವಿಚಾರಣೆ ವೇಳೆ ಈ ಆದೇಶ ನೀಡಿದೆ.

ಅರ್ಜಿದಾರರ ಪರ ನ್ಯಾಯಲಯದಲ್ಲಿ ವಾದ ಮಂಡಿಸಿದ ವಕೀಲರು ಸುಧಾಕರ್ ಅವರಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದ ಯಾವುದೇ ಅನುಭವ ಮತ್ತು ಜ್ಞಾನ ಇಲ್ಲ. ಅವರನ್ನ ನೇಮಕ ಮಾಡುವಾಗ ಯಾವುದೇ ದಾಖಲೆಗಳ ಪರಿಶೀಲನೆಯನ್ನ ಸರ್ಕಾರ ನಡೆಸಿಲ್ಲ ಎಂದು ಆರೋಪಿಸಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಆಗುವವರು ಪರಿಸರ ಮಾಲಿನ್ಯ ನಿಯಂತ್ರಣದಲ್ಲಿ ವಿಜ್ಞಾನಿಗಳು, ಸಂಶೋಧನಾ ಸಂಸ್ಥೆ ಕೆಲಸ ಮಾಡಿದ ಅನುಭವ ಹೊಂದಿರಬೇಕು ಎಂದು ತಿಳಿಸಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ನೇಮಕ: ಅರ್ಹತೆಯ ದಾಖಲೆ ನೀಡಿ ಎಂದ ಹೈಕೋರ್ಟ್​

ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಲು ಡಾ.ಕೆ ಸುಧಾಕರ್ ಅವರು ಅಗತ್ಯ ಅರ್ಹತೆ ಹೊಂದಿರುವ ಬಗ್ಗೆ ದಾಖಲೆಗಳನ್ನ ನ್ಯಾಯಲಯಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಪರಿಸರ‌ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುರುವುದನ್ನು ಪ್ರಶ್ನಿಸಿ ಆಂಜನೇಯ ರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಶಕ್ತಿ ಅರ್ಜಿ ವಿಚಾರಣೆ ವೇಳೆ ಈ ಆದೇಶ ನೀಡಿದೆ.

ಅರ್ಜಿದಾರರ ಪರ ನ್ಯಾಯಲಯದಲ್ಲಿ ವಾದ ಮಂಡಿಸಿದ ವಕೀಲರು ಸುಧಾಕರ್ ಅವರಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದ ಯಾವುದೇ ಅನುಭವ ಮತ್ತು ಜ್ಞಾನ ಇಲ್ಲ. ಅವರನ್ನ ನೇಮಕ ಮಾಡುವಾಗ ಯಾವುದೇ ದಾಖಲೆಗಳ ಪರಿಶೀಲನೆಯನ್ನ ಸರ್ಕಾರ ನಡೆಸಿಲ್ಲ ಎಂದು ಆರೋಪಿಸಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಆಗುವವರು ಪರಿಸರ ಮಾಲಿನ್ಯ ನಿಯಂತ್ರಣದಲ್ಲಿ ವಿಜ್ಞಾನಿಗಳು, ಸಂಶೋಧನಾ ಸಂಸ್ಥೆ ಕೆಲಸ ಮಾಡಿದ ಅನುಭವ ಹೊಂದಿರಬೇಕು ಎಂದು ತಿಳಿಸಿದ್ದಾರೆ.

Intro:ಮಾಲಿನ್ಯ ನಿಯಂತ್ರಣ ಮಂಡಳಿ :-
ಡಾ.ಕೆ ಸುಧಾಕರ್ ನೇಮಕದ ಅರ್ಹ‌ ದಾಖಲೆಗಳನ್ನ ಒದಗಿಸಲು ಹೈಕೋರ್ಟ್ ಆದೇಶ

ಬೆಂಗಳೂರು:-30
ಸರ್ ನೋಡಿದ್ದಾರೆ

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಲು ಡಾ.ಕೆ ಸುಧಾಕರ್ ಅವರು ಅಗತ್ಯ ಅರ್ಹತೆ ಹೊಂದಿರುವ ಬಗ್ಗೆ ದಾಖಲೆಗಳನ್ನ ನ್ಯಾಯಲಯಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಪರಿಸರ‌ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ಅವ್ರನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡುರುವುದನ್ನ ಪ್ರಶ್ನೀಸಿ ಆಂಜನೇಯ ರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಶಕ್ತಿ ಅರ್ಜಿ ವಿಚಾರಣೆ ವೇಳೆ ಈ ಆದೇಶ ನೀಡಿದೆ

ಅರ್ಜಿದಾರರ ಪರ ನ್ಯಾಯಲಯದಲ್ಲಿ ವಾದ ಮಂಡಿಸಿದ ವಕೀಲರು ಸುಧಾಕರ್ ಅವರಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದ ಯಾವುದೇ ಅನುಭವ ಮತ್ತು ಜ್ಞಾನ ಇಲ್ಲ, ಅವರನ್ನ ನೇಮಕ ಮಾಡುವಾಗ ಯಾವುದೇ ದಾಖಲೆಗಳ ಪರಿಶೀಲನೆಯನ್ನ ಸರ್ಕಾರ ನಡೆಸಿಲ್ಲ ಎಂದು ಆರೋಪಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಆಗುವವರು ಪರಿಸರ ಮಾಲಿನ್ಯ ನಿಯಂತ್ರಣದಲ್ಲಿ ವಿಜ್ಞಾನಿಗಳು, ಸಂಶೋಧನಾ ಸಂಸ್ಥೆ ಕೆಲಸ ಮಾಡಿದ ಅನುಭವ ಹೊಂದಿರಬೇಕು ಎಂದು ತಿಳಿಸಿದರು.

ವಾದ ಮುಗಿದ ನಂತರ ಡಾ.ಕೆ ಸುಧಾಕರ್ ಅವರನ್ನ ಯಾವ ಆಧಾರದ ಮೇಲೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ರನ್ನಾಗಿ ನೇಮಕ ಮಾಡಿದ್ದೀರಿ ಎಂದು ಸರ್ಕಾರ ಹೈಕೋರ್ಟ ನ್ನ ಪ್ರಶ್ನಿಸಿತು. ನೇಮಕಾತಿಗೆ ಹಾಗೂ ಅರ್ಹತೆಗೆ ಸಂಬಂಧಿಸಿದ ದಾಖಲೆಗಳನ್ನ ಒಂದು ವಾರದಲ್ಲಿ ನ್ಯಾಯಲಯಕ್ಕೆ ಸಲ್ಲಿಸುವಂತೆ ಆದೇಶಿಸಿ ವಿಚಾರಣೆಯನ್ನ ನ್ಯಾಯಲಯ ಮುಂದೂಡಿದೆ

Body:KN_BNG_09_SUDAKAR_7204498Conclusion:KN_BNG_09_SUDAKAR_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.