ETV Bharat / state

ಕೇರಳ ಪ್ರಯಾಣ ಅಕ್ಟೋಬರ್‌ವರೆಗೆ ಮುಂದೂಡಿ: ಸಚಿವ ಸುಧಾಕರ್ - travel too kerala

ರಾಜ್ಯಕ್ಕೆ ನಿಫಾ ಕಂಟಕ ಎದುರಾಗಿದೆ. ಈ ಸಂಬಂಧ ಆರಂಭಿಕ ಹಂತದಲ್ಲೇ ಇದರ ನಿರ್ವಹಣೆಗೆ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಸೂಚನೆಗಳನ್ನು ಆರೋಗ್ಯ ಇಲಾಖೆ ಈಗಾಗಲೇ ನೀಡಿದೆ.

ಸಚಿವ ಸುಧಾಕರ್
ಸಚಿವ ಸುಧಾಕರ್
author img

By

Published : Sep 7, 2021, 10:37 PM IST

ಬೆಂಗಳೂರು: ಕೋವಿಡ್-19 ನಡುವೆ ಇದೀಗ ನಿಫಾ ವೈರಸ್ ರೋಗದ ಹಿನ್ನೆಲೆಯಲ್ಲಿ ಹಲವು ಸೂಚನೆಗಳನ್ನು ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಒದಗಿಸಿದೆ.

ನೆರೆಯ ಕೇರಳ ರಾಜ್ಯದಲ್ಲಿ ಪ್ರಸ್ತುತ ಪರಿಸ್ಥಿತಿ ಪರಿಗಣಿಸಿ, ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸುವಂತೆ ಸೂಚಿಸಲಾಗಿದೆ.

ಸಚಿವ ಸುಧಾಕರ್ ಟ್ವೀಟ್​

ಇಲ್ಲಿಂದ ಕೇರಳಕ್ಕೆ ತೆರಳುವುದನ್ನು ಸಹ ಅಕ್ಟೋಬರ್ ಅಂತ್ಯದವರೆಗೆ ಮುಂದೂಡಲು ಸೂಚಿಸಲಾಗಿದ್ದು, ಈ ಕುರಿತು ಸಚಿವ ಸುಧಾಕರ್ ಟ್ವೀಟ್​ ​ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.