ETV Bharat / state

ಸೈಬರ್ ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಮೆಗಾಪ್ಲಾನ್​: 8 CEN ಠಾಣೆಗೆ ಸೈಬರ್​ಎಕ್ಸ್​ಪರ್ಟ್ಸ್ ನೇಮಕಕ್ಕೆ ತಯಾರಿ

author img

By

Published : Feb 3, 2022, 7:45 AM IST

ಸೈಬರ್ ಖದೀಮರ ಹೆಡೆಮುರಿ ಕಟ್ಟಲು ಪೊಲೀಸ್ ಇಲಾಖೆ ಪ್ಲಾನ್ ಮಾಡಿದ್ದು, 8 CEN ಠಾಣೆಗೆ ಇಬ್ಬರು ಸೈಬರ್​ ​ಎಕ್ಸ್​ಪರ್ಟ್ಸ್​ಗಳನ್ನು ನೇಮಿಸಲು ಪ್ರಕಟಣೆ ಹೊರಡಿಸಲಾಗಿದೆ.

ಸೈಬರ್ ಪೊಲೀಸ್ ಇಲಾಖೆ
ಸೈಬರ್ ಪೊಲೀಸ್ ಇಲಾಖೆ

ಬೆಂಗಳೂರು: ಸೈಬರ್ ಖದೀಮರ ಹೆಡೆಮುರಿ ಕಟ್ಟಲು ಪೊಲೀಸ್ ಇಲಾಖೆ ತಯಾರಿ ನಡೆಸಿದ್ದು, ನಗರದ ಎಂಟು ಸಿಇಎನ್ ಠಾಣೆಗೆ ಇಬ್ಬರು ಸೈಬರ್​ ​ಎಕ್ಸ್​ಪರ್ಟ್ಸ್​ಗಳನ್ನು ನೇಮಿಸಿಕೊಳ್ಳಲು ಪ್ರಕಟಣೆ ಹೊರಡಿಸಲಾಗಿದೆ.

ನಗರದಲ್ಲಿ ಇತ್ತೀಚೆಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಕ್ಸ್​ಪರ್ಟ್ಸ್ ನೇಮಕಕ್ಕೆ ಜಾಹೀರಾತು ನೀಡಲಾಗಿದೆ. ಕೇಸ್​ ಪತ್ತೆ ಹಚ್ಚಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಪ್ರಕರಣ ಭೇದಿಸುವಲ್ಲಿ ಪರದಾಡುತ್ತಿದ್ದಾರೆ.

ಕೌಶಲ್ಯತೆಯ ಕೊರತೆ ಕಂಡು ಬರುತ್ತಿದೆ. ಜೊತೆಗೆ ವರ್ಷದಿಂದ ವರ್ಷಕ್ಕೆ ಸಾವಿರಾರು ಸೈಬರ್ ಕ್ರೈಂ ಕೇಸ್ ದಾಖಲಾಗುತ್ತಿದೆ. ಹೀಗಾಗಿ, ಪ್ರಕರಣ​ ಪತ್ತೆಹಚ್ಚಲು ಪೊಲೀಸ್​ ಇಲಾಖೆ ನೂತನ ಪ್ಲಾನ್​ ಮಾಡಿದ್ದು, ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸೈಬರ್ ಪೊಲೀಸ್ ಇಲಾಖೆ ಪ್ರಕಟಣೆ
ಸೈಬರ್ ಪೊಲೀಸ್ ಇಲಾಖೆ ಪ್ರಕಟಣೆ

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.