ETV Bharat / state

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ವಿಧೇಯಕ ಸೇರಿದಂತೆ 4 ವಿಧೇಯಕಗಳ ಮಂಡನೆ - ನಾಲ್ಕು ವಿಧೇಯಕಗಳನ್ನು ವಿಧಾನಸಭೆಯಲ್ಲಿ ಮಂಡನೆ

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು.

ವಿಧಾನಸಭೆ
ವಿಧಾನಸಭೆ
author img

By

Published : Sep 25, 2020, 8:19 PM IST

ಬೆಂಗಳೂರು: ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು.

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ತಿದ್ದುಪಡಿ) ವಿಧೇಯಕ, ಕರ್ನಾಟಕ ನಗರಪಾಲಿಕೆಗಳ (ಎರಡನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ (ಕ್ರಷರ್ ಗಳ) ನಿಯಂತ್ರಣ (ತಿದ್ದುಪಡಿ) ವಿಧೇಯಕಗಳನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಮಂಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.