ETV Bharat / state

ನ.29-30 ರಂದು ಖಾಸಗಿ ಶಾಲೆಗಳ 'ಕನ್ನಡ ಸಿರಿ ಸಂಭ್ರಮ' ವೈಭವ

ನಾಡು-ನುಡಿ ಪರಂಪರೆಗಳನ್ನು ಉಳಿಸಿ ಬೆಳೆಸುವಂತಹ ನಿಟ್ಟಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ (ಕ್ಯಾಮ್ಸ್) ವತಿಯಿಂದ ಇದೇ ನವೆಂಬರ್ 29 ಮತ್ತು 30ರಂದು ಖಾಸಗಿ ಶಾಲೆಗಳ 'ಕನ್ನಡ ಸಿರಿ ಸಂಭ್ರಮ' ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

KN_BNG_4_KAMS_KANNADA_SCRIPT_7201801
ನ. 29-30 ರಂದು ಖಾಸಗಿ ಶಾಲೆಗಳ ಕನ್ನಡ ಸಿರಿ ಸಂಭ್ರಮ ವೈಭವ
author img

By

Published : Nov 26, 2019, 11:33 PM IST

ಬೆಂಗಳೂರು: ನಾಡು-ನುಡಿ ಪರಂಪರೆಗಳನ್ನು ಉಳಿಸಿ ಬೆಳೆಸುವಂತಹ ನಿಟ್ಟಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ( ಕ್ಯಾಮ್ಸ್) ವತಿಯಿಂದ ಇದೇ ನವೆಂಬರ್ 29 ಮತ್ತು 30ರಂದು ಖಾಸಗಿ ಶಾಲೆಗಳ 'ಕನ್ನಡ ಸಿರಿ ಸಂಭ್ರಮ' ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

ನ. 29-30 ರಂದು ಖಾಸಗಿ ಶಾಲೆಗಳ ಕನ್ನಡ ಸಿರಿ ಸಂಭ್ರಮ ವೈಭವ

ನಗರದ ಫ್ರೀಡಂ ಪಾರ್ಕ್‌ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಉದ್ಘಾಟಿಸಲಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕ್ಯಾಮ್ಸ್ ನ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದರು.

ನಾವು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ನಡೆಸುತ್ತಿದ್ದರೂ, ನಮ್ಮ ಬಹುತೇಕ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಬೋಧಿಸುತ್ತಿದ್ದೇವೆ. ಕನ್ನಡ ನಾಡಿನ ಸಂಸ್ಕೃತಿ, ವೈಭವ ಹಾಗೂ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸುಮಾರು 40 ಖಾಸಗಿ ಶಾಲೆಗಳ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ರಾಜ್ಯದ ಪ್ರತಿ ಜಿಲ್ಲೆಯ ಇತಿಹಾಸವನ್ನು ಬಿಂಬಿಸುವ ಮಾದರಿಗಳನ್ನು ತಯಾರಿಸಲಾಗಿದ್ದು, ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.

Intro:ಖಾಸಗಿ ಶಾಲೆಗಳ ಕನ್ನಡ ಸಿರಿ ಸಂಭ್ರಮ ವೈಭವ..

ಬೆಂಗಳೂರು: ನಾಡು-ನುಡಿ ಪರಂಪರೆಗಳನ್ನು ಉಳಿಸಿ ಬೆಳೆಸುವಂತಹ ನಿಟ್ಟಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ( ಕ್ಯಾಮ್ಸ್) 
ವತಿಯಿಂದ ಇದೇ ನವೆಂಬರ್ 29 ಮತ್ತು 30ರಂದು ಖಾಸಗಿ ಶಾಲೆಗಳ ಕನ್ನಡ ಸಿರಿ ಸಂಭ್ರಮ ಎಂಬ ಕಾರ್ಯಕ್ರಮವನ್ನ ಆಯೋಜಿಸುತ್ತಿದೆ..‌

ನಗರದ ಫ್ರೀಡಂ ಪಾರ್ಕ್‌ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಉದ್ಘಾಟಿಸಲಿದ್ದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಅಂತ ಕ್ಯಾಮ್ಸ್ ನ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು..‌

ನಾವು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ನಡೆಸುತ್ತಿದ್ದರೂ, ನಮ್ಮ ಬಹುತೇಕ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಬೋಸುತ್ತಿದ್ದೇವೆ. ಕನ್ನಡ ನಾಡಿನ ಸಂಸ್ಕೃತಿ ವೈಭವ ಹಾಗೂ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಸುಮಾರು 40 ಖಾಸಗಿ ಶಾಲೆಗಳ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ರಾಜ್ಯದ ಪ್ರತಿ ಜಿಲ್ಲೆಯ ಇತಿಹಾಸವನ್ನು ಬಿಂಬಿಸುವ ಮಾದರಿಗಳನ್ನು ತಯಾರಿಸಲಾಗಿದ್ದು, ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಗುವುದು ಅಂತ ತಿಳಿಸಿದರು..‌

KN_BNG_4_KAMS_KANNADA_SCRIPT_7201801

BYTE- ಶಶಿಕುಮಾರ್- ಪ್ರಧಾನ ಕಾರ್ಯದರ್ಶಿ- ಕ್ಯಾಮ್ಸ್
Body:.Conclusion:..

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.