ETV Bharat / state

ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲಿನ ದಾಳಿ ಪ್ರಕರಣ: ನಾಲ್ವರು ಆರೋಪಿಗಳ ವಿಚಾರಣೆ - producer Shankar Gowda news

ಸಿಸಿಬಿ ಪೊಲೀಸರು ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

trial of the four accused
ನಾಲ್ವರು ಆರೋಪಿಗಳ ವಿಚಾರಣೆ
author img

By

Published : Mar 9, 2021, 8:32 PM IST

ಬೆಂಗಳೂರು: ಸ್ಯಾಂಡಲ್‌ವುಡ್‌ ಸಿನಿಮಾ ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದಾರೆ.

ಶಂಕರ್ ಗೌಡ, ಮ್ಯಾನೇಜರ್ ಭೀಮ, ಫಯೂಮ್, ವಿಕ್ಕಿ ಮಲ್ಹೋತ್ರಾ ಅವರನ್ನು ತನಿಖೆಗೆ ಒಳಪಡಿಸಲಾಗಿದೆ. ಆರೋಪಿಗಳು ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ.

ಇದನ್ನೂ ಓದಿ: ಬಡವ್ರಿಗೆ ಉಪಯೋಗವಾಗುತ್ತೋ 10 ಎಕರೆ ನಾನೇ ಬಿಟ್ಟುಕೊಡ್ತೀನಿ: ಜಮೀನು ವಿವಾದ ವಿಚಾರವಾಗಿ ಯಶ್ ಹೇಳಿಕೆ

ಈ ಹಿಂದಿನ ಸಿಸಿಬಿ ತನಿಖೆಯಲ್ಲಿಯೂ ಕೂಡ ವಿಕ್ಕಿ ಮಲ್ಹೋತ್ರಾ ಹೆಸರು ಕೇಳಿ ಬಂದಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.