ETV Bharat / state

ಇಂದು ಸಾಧು ವಾಸವಾನಿ ಜಯಂತಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಇಂದು ಸಾಧು ವಾಸವಾನಿ ಜಯಂತಿ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

bbmp
ಬಿಬಿಎಂಪಿ
author img

By

Published : Nov 25, 2020, 8:00 AM IST

ಬೆಂಗಳೂರು: ಇಂದು ಸಾಧು ವಾಸವಾನಿ ಜಯಂತಿ ಹಿನ್ನೆಲೆ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Prohibition of sale of meat due to sadhu vasawani day celebration
ಪ್ರಕಟಣೆ, ಮಾಂಸ ಮಾರಾಟ ನಿಷೇಧ

ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.