ETV Bharat / state

ಆಯುಧಪೂಜೆ ವೇಳೆ ರಾಸಾಯನಿಕಯುಕ್ತ ಬಣ್ಣಗಳ ಬಳಕೆ ನಿಷೇಧ.. ಕರ್ನಾಟಕ ಸರ್ಕಾರ ಆದೇಶ - ರಾಜ್ಯ ಸರ್ಕಾರ ಸುತ್ತೋಲೆ

ಆಯುಧಪೂಜೆ ವೇಳೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಹಾಗೂ ವಾಹನಗಳಿಗೆ ಪೂಜೆ ಮಾಡುವ ವೇಳೆ ರಾಸಾಯನಿಕಯುಕ್ತ ಬಣ್ಣಗಳ ಬಳಕೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.

Prohibition of use Chemical colors  use Chemical colors during Ayudha Puja  Karnataka government order  ರಾಸಾಯನಿಕಯುಕ್ತ ಬಣ್ಣಗಳ ಬಳಕೆ ನಿಷೇಧ  ಕರ್ನಾಟಕ ಸರ್ಕಾರ ಆದೇಶ  ಆಯುಧಪೂಜೆ ವೇಳೆ ರಾಸಾಯನಿಕಯುಕ್ತ ಬಣ್ಣಗಳ ಬಳಕೆ ನಿಷೇಧ  ರಾಸಾಯನಿಕಯುಕ್ತ ಬಣ್ಣಗಳ ಬಳಕೆ ನಿಷೇಧಿಸಿ ಸರ್ಕಾರ ಆದೇಶ  ದಸರಾ ಹಬ್ಬದ ಪ್ರಯುಕ್ತ ಆಯುಧಪೂಜೆ  ರಾಜ್ಯ ಸರ್ಕಾರ ಸುತ್ತೋಲೆ  ಪಾರಂಪರಿಕ ಕಟ್ಟಡದ ಸೌಂದರ್ಯ
ಆಯುಧಪೂಜೆ ವೇಳೆ ರಾಸಾಯನಿಕಯುಕ್ತ ಬಣ್ಣಗಳ ಬಳಕೆ ನಿಷೇಧ
author img

By

Published : Oct 1, 2022, 7:23 AM IST

ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ ಆಯುಧಪೂಜೆ ವೇಳೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಹಾಗೂ ವಾಹನಗಳಿಗೆ ಪೂಜೆ ಮಾಡುವ ವೇಳೆ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಕೆ ಮಾಡಬಾರದು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ಆಯುಧಪೂಜೆ ನೆರವೇರಿಸುವಾಗ ಕಚೇರಿಯ ಒಳಗೆ, ಕಾರಿಡಾರ್‌ಗಳಲ್ಲಿ ಕುಂಬಳಕಾಯಿ ಮತ್ತು ರಂಗೋಲಿಯಲ್ಲಿ ಯಾವುದೇ ರೀತಿಯ ರಾಸಾಯನಿಕ ಮಿಶ್ರಿತ ಬಣ್ಣವನ್ನು ಕಡ್ಡಾಯವಾಗಿ ಬಳಕೆ ಮಾಡಬಾರದು. ಪೂಜಾ ದಿನದಂದು ಕಚೇರಿಯಿಂದ ಹೊರಡುವ ಮುನ್ನ ದೀಪಗಳನ್ನು ಮತ್ತು ವಿದ್ಯುತ್ ಸ್ವಿಚ್‌ಗಳನ್ನು ತಪ್ಪದೇ ನಂದಿಸಿ ತೆರಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Prohibition of use Chemical colors  use Chemical colors during Ayudha Puja  Karnataka government order  ರಾಸಾಯನಿಕಯುಕ್ತ ಬಣ್ಣಗಳ ಬಳಕೆ ನಿಷೇಧ  ಕರ್ನಾಟಕ ಸರ್ಕಾರ ಆದೇಶ  ಆಯುಧಪೂಜೆ ವೇಳೆ ರಾಸಾಯನಿಕಯುಕ್ತ ಬಣ್ಣಗಳ ಬಳಕೆ ನಿಷೇಧ  ರಾಸಾಯನಿಕಯುಕ್ತ ಬಣ್ಣಗಳ ಬಳಕೆ ನಿಷೇಧಿಸಿ ಸರ್ಕಾರ ಆದೇಶ  ದಸರಾ ಹಬ್ಬದ ಪ್ರಯುಕ್ತ ಆಯುಧಪೂಜೆ  ರಾಜ್ಯ ಸರ್ಕಾರ ಸುತ್ತೋಲೆ  ಪಾರಂಪರಿಕ ಕಟ್ಟಡದ ಸೌಂದರ್ಯ
ಕರ್ನಾಟಕ ಸರ್ಕಾರ ಆದೇಶ

ಪಾರಂಪರಿಕ ಕಟ್ಟಡದ ಸೌಂದರ್ಯವನ್ನು ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ/ಸಿಬ್ಬಂದಿಯ ಕರ್ತವ್ಯವಾಗಿದೆ. ಪ್ರತಿಯೊಬ್ಬರು ರಾಸಾಯನಿಕಯುಕ್ತ ಬಣ್ಣಗಳನ್ನು ಬಳಕೆ ಮಾಡದ ಸೂಚನೆಯನ್ನು ಪಾಲಿಸಬೇಕು. ಒಂದು ವೇಳೆ ಈ ಬಗ್ಗೆ ಕ್ರಮ ವಹಿಸದಿದ್ದರೆ ಸಂಬಂಧಪಟ್ಟ ಶಾಖೆಯವರ ಮೇಲೆ ಅನಿವಾರ್ಯವಾಗಿ ಜವಾಬ್ದಾರಿಯನ್ನು ನಿಗದಿ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

ಓದಿ: ದಸರಾ ಪ್ರವಾಸ ಮಾಡಿ, ಬಹುಮಾನ ಗೆಲ್ಲಿ: ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್ ಪ್ರವಾಸ ಸ್ಪರ್ಧೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.