ETV Bharat / state

ಶಿಕ್ಷಕರಿಗೆ 15 ದಿನಗಳ ಸಾಂದರ್ಭಿಕ ರಜೆ ಕೋರಿ ಸಿಎಂಗೆ ಪ್ರಸ್ತಾವನೆ - ಶಿಕ್ಷಕರಿಗೆ 15 ದಿನಗಳ ಸಾಂದರ್ಭಿಕ ರಜೆಗೆ ಸರ್ಕಾರ ಅಸ್ತು

ಸರ್ಕಾರಿ ಶಾಲಾ ಶಿಕ್ಷಕರಿಗೆ ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆ ಇರುವುದಿಲ್ಲ. ಆದ್ರೆ ಅವರ ವಾರ್ಷಿಕ 15 ಸಾಂದರ್ಭಿಕ ರಜೆಗಳನ್ನು ಮಾತ್ರ 10 ದಿನಕ್ಕೆ ಇಳಿಕೆ ಮಾಡಲಾಗಿದೆ. ಹಾಗಾಗಿ ಅವರಿಗೆ ಮೊದಲಿನಂತೆ 15 ದಿನಗಳ ಸಾಂದರ್ಭಿಕ ರಜೆಗಳನ್ನು ನೀಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ‌‌.

ವಿಧಾನಸೌಧ
author img

By

Published : Nov 8, 2019, 8:57 PM IST

Updated : Nov 8, 2019, 9:03 PM IST

ಬೆಂಗಳೂರು: ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ರಜಾ ದಿನವನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಈ ನಿಯಮ ಶಾಲಾ ಶಿಕ್ಷಕರಿಗೆ ಅನ್ವಯವಾಗಿಲ್ಲ. ಆದ್ರೆ ಅವರ ವಾರ್ಷಿಕ 15 ಸಾಂದರ್ಭಿಕ ರಜೆಗಳನ್ನು ಮಾತ್ರ 10 ದಿನಕ್ಕೆ ಇಳಿಕೆ ಮಾಡಲಾಗಿದೆ. ಹಾಗಾಗಿ ಇದನ್ನು 15 ದಿನಕ್ಕೆ ಮಾಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಸಿಎಂಗೆ ಪ್ರಸ್ತಾವನೆ ಕಳುಹಿಸಿದ್ದಾರೆ.

ತಿಂಗಳ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರವನ್ನು ರಜಾ ದಿನವನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ. ನಾಲ್ಕನೇ ಶನಿವಾರವನ್ನು ರಜಾ ದಿನವನ್ನಾಗಿ ಘೋಷಿಸಿದ ಸಂದರ್ಭದಲ್ಲಿ ಸರ್ಕಾರಿ ನೌಕರರ ವಾರ್ಷಿಕ 15 ಸಾಂದರ್ಭಿಕ ರಜೆಗಳನ್ನು 10 ದಿನಗಳಿಗೆ ಇಳಿಕೆ ಮಾಡಲಾಗಿತ್ತು. ಇತರೆ ಸರ್ಕಾರಿ ನೌಕರರಂತೆಯೇ ಅದು ಶಾಲಾ ಶಿಕ್ಷಕ ಸಮುದಾಯಕ್ಕೂ ಅನ್ವಯವಾಗಿದೆ.

Proposal by minister to Cm
ಸಚಿವರಿಂದ ಸಿಎಂಗೆ ಪ್ರಸ್ತಾವನೆ

ಆದ್ರೆ ಶಾಲಾ ಶಿಕ್ಷಕರಿಗೆ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಇರುವುದಿಲ್ಲ. ಆದರೂ ಅವರಿಗೆ ನೀಡಲಾಗುತ್ತಿದ್ದ ಸಾಂದರ್ಭಿಕ ರಜೆಗಳನ್ನು ವಾರ್ಷಿಕ 10 ದಿನಗಳಿಗೆ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ತಮಗೆ ಅನ್ಯಾಯವಾಗಿದೆ ಎಂಬ ಕೂಗು ಕೇಳಿ ಬರುತ್ತಿದೆ.

ಈ ಆಗ್ರಹವು ನ್ಯಾಯೋಚಿತವಾಗಿದೆ. ಹಾಗಾಗಿ ಶಿಕ್ಷಕ ಸಮುದಾಯಕ್ಕೆ ಅನ್ವಯವಾದಂತೆ ಅವರಿಗೆ 15 ದಿನಗಳ ಸಾಂದರ್ಭಿಕ ರಜೆಗಳನ್ನು ನೀಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ‌‌.

Intro:ಮೊದಲಿನಂತೆ ಶಿಕ್ಷಕರಿಗೆ 15 ದಿನಗಳ ಸಾಂದರ್ಭಿಕ ರಜೆಗೆ ಸಚಿವರಿಂದ ಸಿಎಂಗೆ ಪ್ರಸ್ತಾವನೆ..

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹಲವಾರು ವರ್ಷಗಳಿಂದಲೂ ತಿಂಗಳ ಎರಡನೇ ಶನಿವಾರ ರಜೆ ನೀಡಲಾಗುತ್ತಿದೆ. ಹಾಗೆಯೇ ಇತ್ತೀಚಿಗೆ ನಾಲ್ಕನೇ ಶನಿವಾರವನ್ನೂ ರಜಾ ದಿನವನ್ನಾಗಿ ಘೋಷಿಸಲಾಗಿದೆ. ನಾಲ್ಕನೇ ಶನಿವಾರವನ್ನು ರಜಾ ದಿನವನ್ನಾಗಿ ಘೋಷಿಸಿದ ಸಂದರ್ಭದಲ್ಲಿ ಸರ್ಕಾರಿ ನೌಕರರಿಗಿದ್ದ ವಾರ್ಷಿಕ 15 ಸಾಂದರ್ಭಿಕ ರಜೆಗಳನ್ನು 10 ದಿನಗಳಿಗೆ ಇಳಿಕೆ ಮಾಡಲಾಗಿತ್ತು. ಇತರೆ ಸರ್ಕಾರಿ ನೌಕರರಂತೆಯೇ ಅದು ಶಾಲಾ ಶಿಕ್ಷಕ ಸಮುದಾಯಕ್ಕೂ ಅನ್ವಯವಾಗಿದೆ.

ಶಾಲಾ ಶಿಕ್ಷಕರಿಗೆ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಇರುವುದಿಲ್ಲ. ಆದರೂ ಅವರಿಗೆ ನೀಡಲಾಗುತ್ತಿದ್ದ ಸಾಂದರ್ಭಿಕ ರಜೆಗಳನ್ನು ವಾರ್ಷಿಕ 10 ದಿನಗಳಿಗೆ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ತಮಗೆ ಅನ್ಯಾಯವಾಗಿದೆ ಎಂಬ ಕೂಗು ಕೇಳಿಬರುತ್ತಿದೆ.

ಈ ಆಗ್ರಹವು ನ್ಯಾಯೋಚಿತವಾಗಿರುವುದರಿಂದ ಶಿಕ್ಷಕ ಸಮುದಾಯಕ್ಕೆ ಅನ್ವಯವಾಗುವಂತೆ ಅವರಿಗೆ 15 ದಿನಗಳ ಸಾಂದರ್ಭಿಕ ರಜೆಗಳನ್ನು ಮೊದಲಿನಂತೆ ಮುಂದುವರೆಸಲು ಸರ್ಕಾರದ ರಜಾ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ‌‌ ..

KN_BNG_7_TEACHER_LEAVE_SCRIPT_7201801
Body:..Conclusion:..
Last Updated : Nov 8, 2019, 9:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.