ಆನೇಕಲ್: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಬಲವಂತವಾಗಿ ಹೇರುತ್ತಿದೆ. ಇದನ್ನು ಹಿಂತೆಗೆದುಕೊಳ್ಳುವತನಕ ಪ್ರತಿಭಟನೆ ನಡೆಸುತ್ತೇವೆ ಎಂದು ಆನೇಕಲ್ನಲ್ಲಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಮುಸ್ಲಿಂ ಹಾಗೂ ದಲಿತರು ಸಿಎಎ ವಿರೋಧಿಸಿ ಸರ್ಜಾಪುರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.