ETV Bharat / state

ರಾಜ್ಯ ಸರ್ಕಾರದ ವಿರುದ್ಧ ಪುಟಗೋಸಿ ಚಳವಳಿ - ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಚಳುವಳಿ

ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಇಂದು ನಗರದ ಮೌರ್ಯ ವೃತ್ತದ ಬಳಿ ಪುಟಗೋಸಿ ಚಳವಳಿಯನ್ನು ರಾಜ್ಯ ಸರ್ಕಾರದ ವಿರುದ್ಧ ಮಾಡಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಕರವೇ ಯುವಸೇನೆಯಿಂದ ಪುಟಗೋಸಿ ಚಳುವಳಿ
author img

By

Published : Oct 16, 2019, 6:39 PM IST

ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಇಂದು ನಗರದ ಮೌರ್ಯ ವೃತ್ತದ ಬಳಿ ಪುಟಗೋಸಿ ಚಳವಳಿ ನಡೆಸಿತು.

ರಾಜ್ಯ ಸರ್ಕಾರದ ವಿರುದ್ಧ ಕರವೇ ಯುವಸೇನೆಯಿಂದ ಪುಟಗೋಸಿ ಚಳುವಳಿ
ನವೆಂಬರ್ 1ರ ಒಳಗೆ ಸರ್ಕಾರ ಸರೋಜಿನಿ ಮಹಿಷಿ ವರದಿಯನ್ನು ಯಾವುದೇ ಸಬೂಬು ಹೇಳದೇ ಜಾರಿಮಾಡಬೇಕು. 26 ವರ್ಷಗಳಿಂದ ಈ ವರದಿಯನ್ನು ಮೂಲೆಗುಂಪು ಮಾಡಿರುವುದು ದುರಂತ. ಬೇರೆ ರಾಜ್ಯಗಳಲ್ಲಿ ಸ್ಥಳೀಯರಿಗೆ ಶೇಕಡ 75ರಷ್ಟು ಉದ್ಯೋಗದ ಮೀಸಲನ್ನು ನಿಗದಿ ಮಾಡಲಾಗಿದೆ. ಈ ವರದಿಯಲ್ಲಿ ಇದೇ ರೀತಿ ಉಲ್ಲೇಖವಿದೆ. ಆದರೆ, ಯಾವುದೇ ಸರ್ಕಾರ ಈ ವರದಿಯನ್ನು ಅನುಷ್ಠಾನಕ್ಕೆ ತರುವಲ್ಲಿ ಸೋತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಅಧ್ಯಕ್ಷ ಹರೀಶ್ ಕಿಡಿಕಾರಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ನೆರೆ ಪ್ರದೇಶಗಳಿಗೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಇನ್ನೂ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Intro:ಬೈಟ್: ಹರೀಶ್, ಕರವೇ ಯುವಸೇನೆ ಅಧ್ಯಕ್ಷ.Body:ಪುಟಗೋಸಿ ಚಳುವಳಿ ರಾಜ್ಯ ಸರ್ಕಾರದ ವಿರುದ್ಧ ಕರವೇ ಯುವಸೇನೆ

ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಇಂದು ನಗರದ ಮೌರ್ಯ ವೃತ್ತದ ಬಳಿ ಪುಟಗೋಸಿ ಚಳುವಳಿಯನ್ನು ರಾಜ್ಯ ಸರ್ಕಾರದ ವಿರುದ್ಧ ಮಾಡಿದರು.

ನವೆಂಬರ್ 1 ರ ಒಳಗೆ ಸರ್ಕಾರ ಸರೋಜಿನಿ ಮಹಿಷಿ ವರದಿಯನ್ನು ಯಾವುದೇ ಸಬೂಬು ಹೇಳದೆ ಜಾರಿಮಾಡಬೇಕು. 26 ವರ್ಷಗಳಿಂದ ಈ ವರದಿಯನ್ನು ಮೂಲೆಗುಂಪು ಮಾಡಿರುವುದು ದುರಂತ. ಬೇರೆ ರಾಜ್ಯಗಳಲ್ಲಿ ಸ್ಥಳೀಯರಿಗೆ ಶೇಕಡ 75 ಉದ್ಯೋಗದ ಮೀಸಲಾತಿಯನ್ನು ಮಾಡಲಾಗಿದೆ. ಈ ವರದಿಯಲ್ಲಿ ಇದೇ ರೀತಿ ಉಲ್ಲೇಖವಿದೆ ಆದರೆ ಯಾವುದೇ ಸರ್ಕಾರ ಈ ವರದಿಯನ್ನು ಅನುಷ್ಠಾನಕ್ಕೆ ತರುವಲ್ಲಿ ಸೋತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಅಧ್ಯಕ್ಷ ಹರೀಶ್ ಕಿಡಿಕಾರಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ನೆರೆ ಪ್ರದೇಶಗಳಿಗೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದರು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಇನ್ನು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದರು

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.