ಕೆ.ಆರ್.ಪುರ: ಕರ್ನಾಟಕ ಬಂದ್ ಗೆ ಕೆ.ಆರ್.ಪುರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿವಿಧ ಸಂಘಟನೆಗಳ ಕಾರ್ಯಕರ್ತರು ಭೂಸುಧಾರಣಾ ಕಾಯ್ದೆಯ ವಿರುದ್ದ ಪ್ರತಿಭಟನೆ ನಡೆಸಿದರು.
ಅಖಿಲ ಕರ್ನಾಟಕ ರೈತರು ಮತ್ತು ವ್ಯಾಪಾರಿಗಳ ಒಕ್ಕೂಟ ವತಿಯಿಂದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರೆ ಒಕ್ಕೂಟದ ಅಧ್ಯಕ್ಷ ಎಲ್ ಶ್ರೀನಿವಾಸ್ ಸೇರಿದಂತೆ ನೂರಾರು ರೈತರು ಪ್ರತಿಭಟನೆಗೆ ಕೈಜೋಡಿಸಿದರು.
ಕೆ.ಆರ್.ಪುರ: ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಲವು ಸಂಘಟನೆಗಳಿಂದ ಪ್ರತಿಭಟನೆ - ಹಲವು ಸಂಘಟನೆಗಳಿಂದ ಪ್ರತಿಭಟನೆ
ಅಖಿಲ ಕರ್ನಾಟಕ ರೈತರು ಮತ್ತು ವ್ಯಾಪಾರಿಗಳ ಒಕ್ಕೂಟ ವತಿಯಿಂದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರೆ ಒಕ್ಕೂಟದ ಅಧ್ಯಕ್ಷ ಎಲ್ ಶ್ರೀನಿವಾಸ್ ಸೇರಿದಂತೆ ನೂರಾರು ರೈತರು ಪ್ರತಿಭಟನೆಗೆ ಕೈಜೋಡಿಸಿದರು.
ಪ್ರತಿಭಟನೆ