ETV Bharat / state

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಧರಣಿ: ಪ್ರತಿಭಟನಾ ಸ್ಥಳಕ್ಕೆ ಸಚಿವರ ಭೇಟಿ, ಭರವಸೆ

author img

By

Published : Nov 14, 2019, 8:42 AM IST

ನಗರದ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ಕಳೆದ ಹತ್ತು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಇದುವರೆಗೆ ಸರ್ಕಾರದ ಯಾವುದೇ ಪ್ರತಿನಿಧಿಗಳು ಆಗಮಿಸಿ ಸ್ಪಂದಿಸಿರಲಿಲ್ಲ. ಇಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮುಷ್ಕರ ಕೈ ಬಿಡುವಂತೆ ಕನ್ನಡ ಪರ ಸಂಘಟನೆಗಳ ಮನವೊಲಿಸುವ ಪ್ರಯತ್ನ ಮಾಡಿದರು.

ತಿಭಟನಾ ಸ್ಥಳಕ್ಕೆ ಸಚಿವ ರಮೇಶ್ ಕುಮಾರ್ ಭೇಟಿ

ಬೆಂಗಳೂರು: ಐಟಿ, ರೈಲ್ವೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಬಗ್ಗೆ ಶಿಫಾರಸ್ಸುಗಳನ್ನು ಹೊಂದಿರುವ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ವತಿಯಿಂದ ನಡೆಯುತ್ತಿರುವ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿದೆ.

ನಗರದ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ಕಳೆದ ಹತ್ತು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಇದುವರೆಗೆ ಸರ್ಕಾರದ ಯಾವುದೇ ಪ್ರತಿನಿಧಿಗಳು ಆಗಮಿಸಿ ಸ್ಪಂದಿಸಿರಲಿಲ್ಲ. ಸದ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮುಷ್ಕರ ಕೈಬಿಡುವಂತೆ ಕನ್ನಡ ಪರ ಸಂಘಟನೆಗಳ ಮನವೊಲಿಸುವ ಪ್ರಯತ್ನ ಮಾಡಿದರು.

ಪ್ರತಿಭಟನಾ ಸ್ಥಳಕ್ಕೆ ಸಚಿವ ರಮೇಶ್ ಕುಮಾರ್ ಭೇಟಿ

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಖಂಡಿತವಾಗಿ ಚರ್ಚೆ ನಡಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಹೋರಾಟಗಾರರಿಗೆ ಭರವಸೆ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಪ್ರತಿಭಟನೆಗೆ ಕೈಜೋಡಿಸಿದರು.

Intro:Protest goes on 10th dayBody:ಕರ್ನಾಟಕ ಸಂಘಟನೆಗಳ ಒಕ್ಕೂಟದ ವತಿಯಿಂದ
ಡಾ ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ 10 ದಿನಗಳು ಕಳೆದಿವೆ!

ನಗರದ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ನಿರ್ದಿಷ್ಟಾವದಿ ಪ್ರತಿಭಟನೆ ನಡೆಯುತ್ತಿದ್ದು, ಇದುವರೆಗೂ ಯಾವುದೇ ಸರ್ಕಾರದ ಪ್ರತಿನಿಧಿಗಳು ಸ್ಪಂದಿಸಿರಲಿಲ್ಲ ಇಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನೆಯನ್ನು ಕೈ ಬಿಡುವಂತೆ ಕನ್ನಡಪರ ಸಂಘಟನೆಗಳ ಮನವೊಲಿಸುವ ಪ್ರಯತ್ನಕ್ಕೆ ಕೈಹಾಕಿದರು, ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಖಚಿತವಾಗಿ ಚರ್ಚೆ ನಡಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಸಹ ಹೋರಾಟಗಾರರಿಗೆ ಆಶ್ವಾಸನೆ ನೀಡಿದ್ದಾರೆ, ಇದೊಂದು ಪ್ರತಿಭಟನೆಗೆ ಸ್ವತಂತ್ರ ಹೋರಾಟಗಾರ ಎಚ್ಎಸ್ ದೊರೆಸ್ವಾಮಿ ಸಹ ಕೈಜೋಡಿಸಿದ್ದಾರೆ.

ಕನ್ನಡಿಗರಿಗಾಗಿ ಐಟಿ, ರೈಲ್ವೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮೀಸಲಾತಿ ಅಗತ್ಯವಿದೆ ಈ ವರದಿಯನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದು ಇಬ್ಬರು ಸಚಿವರು ಕನ್ನಡಪರ ಸಂಘಟನೆಗಳಿಗೆ ಮಾತು ನೀಡಿದ್ದಾರೆ.ಡಾಕ್ಟರ್ ಸಚಿನ್ ಮಹೇಶಿ ವರದಿ ಜಾರಿಯಾದರೆ ಕನ್ನಡ ವಿಚಾರದಲ್ಲಿ ಕ್ಯಾತೆ ತೆಗೆಯುವ ಅನೇಕರಿಗೆ ಇದು ಬಿಸಿತುಪ್ಪವಾಗಿದೆ, ಕನ್ನಡಿಗರಿಗೊಂದು ಜಾಕ್ಪಾಟ್ ಹೊಡೆದಂತೆ ಆಗುವುದು ಸತ್ಯConclusion:Video n photo attached

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.