ETV Bharat / state

ಡಿಕೆಶಿ ಬಂಧನಕ್ಕೆ ವಿರೋಧ: ಬೆಂಗಳೂರು ಹೊರವಲಯದಲ್ಲಿ ಮುಂದುವರಿದ ಪ್ರತಿಭಟನೆ

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ವೈಟ್​​ಫೀಲ್ಡ್​ನ ವರ್ತೂರು ಕೋಡಿ ಹಾಗೂ ಓಲ್ಡ್ ಮದ್ರಾಸ್ ರಸ್ತೆಯ ಬೂದಿಗೆರೆ ಕ್ರಾಸ್​ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
author img

By

Published : Sep 6, 2019, 10:54 AM IST

ಬೆಂಗಳೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರು ಹೊರವಲಯದಲ್ಲಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಓಲ್ಡ್ ಮದ್ರಾಸ್ ರಸ್ತೆಯ ಬೂದಿಗೆರೆ ಕ್ರಾಸ್​ನಲ್ಲಿ ಮಂಡೂರು ಜಿಲ್ಲಾ ಪಂಚಾಯತಿ ಸದಸ್ಯ ಕೆಂಪರಾಜು ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಟೈಯರ್​ಗಳಿಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಏರ್​ಪೋರ್ಟ್ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಕೂಡ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು.

ಇನ್ನೊಂದೆಡೆ ವೈಟ್​​ಫೀಲ್ಡ್​ನ ವರ್ತೂರು ಕೋಡಿಯಲ್ಲಿ ಹಗದೂರು ವಾರ್ಡ್ ಪಾಲಿಕೆ ಸದಸ್ಯ ಉದಯ್ ಕುಮಾರ್, ಕಾಂಗ್ರೆಸ್ ಮುಖಂಡ ನಲ್ಲೂರಹಳ್ಳಿ ನಾಗೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಅಕ್ರೋಶ ವ್ಯಕ್ತಪಡಿಸಿದರು.

Intro:ಡಿಕೆಶಿ ಬಂದನ ವಿರೋದಿಸಿ ಬೆಂಗಳೂರು ಹೊರವಲಯದಲ್ಲಿ ಎರಡನೇ ದಿನವು ಭಾರಿ ಪ್ರತಿಭಟನೆ. ಏರ್ಪೋರ್ಟ್ ರಸ್ತೆ ತಡೆದು ಅಕ್ರೋಶ.

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂದನವನ್ನು ವಿರೋದಿಸಿ ಬೆಂಗಳೂರು ಹೊರವಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಓಲ್ಡ್ ಮದ್ರಾಸ್ ರಸ್ತೆಯ ಬೂದಿಗೆರೆ ಕ್ರಾಸ್ ನಲ್ಲಿ ಮಂಡೂರು ಜಿಲ್ಲಾ ಪಂಚಾಯತಿ ಸದಸ್ಯ ಕೆಂಪರಾಜು ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಟೈಯರ್ ಗಳಿಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಏರ್ಪೋರ್ಟ್ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ ಬೆಂಗಳೂರಿನ ವೈಟ್ ಪೀಲ್ಡ್, ಕೆ.ಆರ್.ಪುರ ಭಾಹದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿವ ವಾಹನ ಸವಾರರು ಕೆಲಕಾಲ ಪರೆದಾಡುವಂತಾದರೆ,

.

Body:ಮತ್ತೊಂದೆಡೆ ವೈಟ್ ಪೀಲ್ಡ್ ನ ವರ್ತೂರು ಕೋಡಿಯಲ್ಲಿ ಹಗದೂರು ವಾರ್ಡ್ ಪಾಲಿಕೆ ಸದಸ್ಯ ಉದಯ್ ಕುಮಾರ್, ಕಾಂಗ್ರೆಸ್ ಮುಖಂಡ ನಲ್ಲೂರಹಳ್ಳಿ ನಾಗೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೀತ್ ಷಾ ಪ್ರತಿಕೃತಿ ದಹಿಸಿ ಅಕ್ರೋಶ ವ್ಯಕ್ತಪಡಿಸಿದ್ದಾರೆConclusion:ಬೈಟ್: ಕೆಂಪರಾಜು, ಜಿ.ಪಂ ಸದಸ್ಯರು
ETV Bharat Logo

Copyright © 2024 Ushodaya Enterprises Pvt. Ltd., All Rights Reserved.