ETV Bharat / state

ರೈತ ಪರವಾದ ಕಾನೂನುಗಳ ಜಾರಿಗೆ ಒತ್ತಾಯಿಸಿ ರಸ್ತೆ ತಡೆದು ರೈತರ ಪ್ರತಿಭಟನೆ - ಕೆಎಸ್​​ಆರ್​​ಪಿ ತುಕಡಿ

ನಗರದ ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಮಧ್ಯಾಹ್ನ 12ರಿಂದ 1ಗಂಟೆ ವರೆಗೆ ರಸ್ತೆ ತಡೆದು ಪ್ರತಿಭಟಿಸಿದರು. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರು ಆಕ್ರೋಶ ಹೊರಹಾಕಿದರು. ರೈತ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಮೂರು ಕೆಎಸ್​​ಆರ್​​ಪಿ ತುಕಡಿ ನಿಯೋಜಿಸಲಾಗಿತ್ತು.

protests-by-farmers-blocking-the-road-to-enforce-pro-farmer-laws-in-bangalore
ರೈತ ಪರವಾದ ಕಾನೂನುಗಳ ಜಾರಿಗೆ ಒತ್ತಾಯಿಸಿ ರಸ್ತೆ ತಡೆದು ರೈತರ ಪ್ರತಿಭಟನೆ
author img

By

Published : Nov 5, 2020, 4:23 PM IST

ಬೆಂಗಳೂರು: ಎಪಿಎಂಸಿ ಹಾಗೂ ಭೂಸುಧಾರಣಾ ತಿದ್ದುಪಡಿ ಕಾಯ್ದೆ ಕುರಿತಂತೆ ಪಂಜಾಬ್​​​ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆ ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಪ್ರತಿಭಟನೆ ನಡೆಸಲು ರೈತ ಸಂಘಟನೆ ಮುಂದಾಗಿದ್ದು. ಇಂದು ರಾಜ್ಯ ಮತ್ತು ಜಿಲ್ಲಾ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದರು.

ರೈತ ಪರವಾದ ಕಾನೂನುಗಳ ಜಾರಿಗೆ ಒತ್ತಾಯಿಸಿ ರಸ್ತೆ ತಡೆದು ರೈತರ ಪ್ರತಿಭಟನೆ

ಈ ಹಿನ್ನೆಲೆ ನಗರದ ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಮಧ್ಯಾಹ್ನ 12ರಿಂದ 1ಗಂಟೆ ವರೆಗೆ ರಸ್ತೆ ತಡೆದು ಪ್ರತಿಭಟಿಸಿದರು. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರು ಆಕ್ರೋಶ ಹೊರಹಾಕಿದರು. ರೈತ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಮೂರು ಕೆಎಸ್​​ಆರ್​​ಪಿ ತುಕಡಿ ನಿಯೋಜಿಸಲಾಗಿತ್ತು.

ರೈತರ ಬೇಡಿಕೆಗಳು

  • ಪಂಜಾಬ್, ರಾಜಸ್ಥಾನ, ಕೇರಳ ಮಾದರಿಯಂತೆ ರೈತರ ಪರ ಕಾನೂನುಗಳನ್ನು ಜಾರಿಗೆ ತರಬೇಕು
  • ರಾಜ್ಯ ಸರ್ಕಾರ ಜಾರಿಗೆ ತರಲಿರುವ ರೈತ ವಿರೋಧಿ ಸುಗ್ರೀವಾಜ್ಞೆ ಕೈಬಿಡಬೇಕು
  • ಕೇರಳ ಮಾದರಿಯಂತೆ ತರಕಾರಿಗಳಿಗೆ ಯೋಗ್ಯ ಬೆಲೆ ನಿಗದಿ ಮಾಡಬೇಕು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.