ETV Bharat / state

ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಎಇಇ ಕೊರೊನಾಗೆ ಬಲಿ - ಬೆಂಗಳೂರು ಕೊರೊನಾ ಲೆಟೆಸ್ಟ್ ನ್ಯೂಸ್

ರಾಜ್ಯ ರಾಜಧಾನಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ಜೊತೆಗೆ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ. ಇಂದು ಲೋಕೋಪಯೋಗಿ ಇಲಾಖೆಯ ಎಇಇ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

Public Works Department AEE died by corona at Bangalore
ಲೋಕೋಪಯೋಗಿ ಇಲಾಖೆಯ ಎಇಇ ಕೊರೊನಾದಿಂದ ಸಾವು
author img

By

Published : Jul 13, 2020, 1:23 PM IST

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಲೋಕೋಪಯೋಗಿ ಇಲಾಖೆಯ ಎಇಇ ಕೊರೊನಾಗೆ ಬಲಿಯಾಗಿದ್ದಾರೆ.

55 ವರ್ಷದ ಎಇಇ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಇವರು ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಇವರನ್ನು ಜು. 10ರಂದು ಕಿಮ್ಸ್​ಗೆ ದಾಖಲು ಮಾಡಲಾಗಿದ್ದು, ಮರುದಿನ ಸೋಂಕು ಇರುವುದು ದೃಢಪಟ್ಟಿತ್ತು. ಇಂದು ಬೆಳಗ್ಗೆ ಆರಾಮಾಗಿದ್ದ ವ್ಯಕ್ತಿ, ಹೃದಯಾಘಾತದಿಂದ ಏಕಾಏಕಿ ಕುಸಿತು ಬಿದ್ದಿದ್ದರು. ಈ ವೇಳೆ ವೈದ್ಯರು ಏನೇ ಪ್ರಯತ್ನ ಮಾಡಿದರು ಸೋಂಕಿತ ಎಇಇ ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.