ದೇವನಹಳ್ಳಿ/ಬೆಂಗಳೂರು: ಇತ್ತೀಚೆಗಷ್ಟೇ ನಿಧನರಾದ ನಟ, ತಂದೆ ಪುನೀತ್ ರಾಜ್ಕುಮಾರ್(Puneeth Rajkumar) ಅವರ ಕಾರ್ಯಗಳನ್ನು ಮುಗಿಸಿ ಅವರ ಅವರ ಪುತ್ರಿ ಧೃತಿ(Drithi) ಮತ್ತೆ ಇಂದು ಅಮೆರಿಕದತ್ತ ಪ್ರಯಾಣ ಬೆಳೆಸಿದ್ದಾರೆ.
ನ್ಯೂಯಾರ್ಕ್ನಲ್ಲಿ ವಿದ್ಯಾಭ್ಯಾಸಕ್ಕೆ ತೆರಳುತ್ತಿರುವ ಧೃತಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ(Kempegowda International Airport) ದೆಹಲಿಗೆ ಹಾಗೂ ದೆಹಲಿಯಿಂದ ನ್ಯೂಯಾರ್ಕ್ಗೆ ತೆರಳಿದ್ದಾರೆ.
ಅಪ್ಪು ಪುತ್ರಿ ಧೃತಿ ಬೀಳ್ಕೊಡಲು ತಾಯಿ ಅಶ್ವಿನಿ ಪುನೀತ್ ರಾಜ್ಕುಮಾರ್, ರಾಘವೇಂದ್ರ ರಾಜ್ ಕುಮಾರ್(Raghavendra Rajkumar) ಸೇರಿ ರಾಜ್ ಕುಟುಂಬಸ್ಥರು ಕೆಐಎಎಲ್ಗೆ ಆಗಮಿಸಿದ್ದರು.
ಇದನ್ನೂ ಓದಿ:ಪುನೀತ್ ಸಮಾಧಿಗೆ ಭೇಟಿ ನೀಡಿದ ನಟ ಮತ್ತು ನಿರ್ದೇಶಕ ನಾಗೇಂದ್ರ ಪ್ರಸಾದ್