ETV Bharat / state

'ಬಂಡೆದು ಬಂಡೆ ಸ್ಟೈಲು, ಅಶೋಕಂದು ಅಶೋಕ್ ಸ್ಟೈಲು' - ಆರ್​ ಅಶೋಕ್​​ ಸುದ್ದಿ

ಡಿ.ಕೆ.ಶಿವಕುಮಾರ್​​ಗೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡಬೇಕು ಎಂಬ ಉದ್ದೇಶವಿದೆ. ನಮಗೆ ರಾಜ್ಯದಲ್ಲಿ ಶಾಂತಿ ನಿರ್ಮಾಣ ಮಾಡಬೇಕು ಅನ್ನೋದಿದೆ. ಅವರು ಮೊದಲೇ ಯಾರು ಹೇಳಿ? ಬಂಡೆ, ಬಂಡೆ ಗೊತ್ತಲ್ಲ..? ಎಂದು‌ ಪ್ರಶ್ನಿಸಿದರು.

R Ashok speak about DK shivakumar
'ಬಂಡೆದು ಬಂಡೆ ಸ್ಟೈಲು, ಅಶೋಕಂದು ಅಶೋಕ್ ಸ್ಟೈಲು'
author img

By

Published : Dec 13, 2020, 10:51 PM IST

ಬೆಂಗಳೂರು : ಕಾಂಗ್ರೆಸ್​​ನವರಿಗೆ ಅರಾಜಕತೆ ಸೃಷ್ಟಿ ಆಗಬೇಕು ಅನ್ನೋದಿದೆ. ಕನಕಪುರದ ಬಂಡೆಯವರಿಗೆ ಹೀಗೆ ಗಲಾಟೆ ಆಗುತ್ತಿದ್ದರೆ ಮಾತ್ರ ಆನಂದ ಎಂದು ಆರ್.ಅಶೋಕ್ ಡಿಕೆಶಿಗೆ ಟಾಂಗ್ ನೀಡಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಬಂಡೆದು ಬಂಡೆ ಸ್ಟೈಲು, ಅಶೋಕಂದು ಅಶೋಕ್ ಸ್ಟೈಲು ಎಂದು ತಿರುಗೇಟು ನೀಡಿದರು.

ಬೆಂಗಳೂರು : ಕಾಂಗ್ರೆಸ್​​ನವರಿಗೆ ಅರಾಜಕತೆ ಸೃಷ್ಟಿ ಆಗಬೇಕು ಅನ್ನೋದಿದೆ. ಕನಕಪುರದ ಬಂಡೆಯವರಿಗೆ ಹೀಗೆ ಗಲಾಟೆ ಆಗುತ್ತಿದ್ದರೆ ಮಾತ್ರ ಆನಂದ ಎಂದು ಆರ್.ಅಶೋಕ್ ಡಿಕೆಶಿಗೆ ಟಾಂಗ್ ನೀಡಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಬಂಡೆದು ಬಂಡೆ ಸ್ಟೈಲು, ಅಶೋಕಂದು ಅಶೋಕ್ ಸ್ಟೈಲು ಎಂದು ತಿರುಗೇಟು ನೀಡಿದರು.

'ಬಂಡೆದು ಬಂಡೆ ಸ್ಟೈಲು, ಅಶೋಕಂದು ಅಶೋಕ್ ಸ್ಟೈಲು'

ಓದಿ : ಸರ್ಕಾರಕ್ಕೆ ಸೆಡ್ಡು ಹೊಡೆದ ಸಾರಿಗೆ ನೌಕರರು: ಮುಷ್ಕರಕ್ಕೆ ಖಾಸಗಿ ಬಸ್ ಮಾಲೀಕರ ಒಕ್ಕೂಟ ಬೆಂಬಲ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.