ETV Bharat / state

ವರುಣನ ಆರ್ಭಟಕ್ಕೆ ಬೆಂಗಳೂರಿಗರು ತತ್ತರ: ನಗರದ ಹಲವೆಡೆ ಟ್ರಾಫಿಕ್ ಜಾಮ್​ - ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​

ಭಾರಿ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ನೀರು ನಿಂತಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಲವೆಡೆ ಟ್ರಾಫಿಕ್ ಜಾಮ್​ ಉಂಟಾಗಿದೆ.

Heavy traffic jam in bengaluru
ಭಾರಿ ಮಳೆ ಹಿನ್ನೆಲೆ ನಗರದೆಲ್ಲೆಡೆ ಟ್ರಾಫಿಕ್ ಜಾಂ
author img

By

Published : Oct 19, 2020, 12:31 PM IST

ಬೆಂಗಳೂರು: ನಗರದಲ್ಲಿ ಇಂದು ಬೆಳಗ್ಗೆಯಿಂದ ಭಾರಿ ಮಳೆ ಸುರಿಯುತ್ತಿದೆ. ರಸ್ತೆ, ಚರಂಡಿ, ಅಂಡರ್​ ಪಾಸ್, ಅಪಾರ್ಟ್​ಮೆಂಟ್​ಗಳಲ್ಲಿ ನೀರು ತುಂಬಿದ್ದು, ದೈನಂದಿನ ಕೆಲಸಕ್ಕೆ ತೆರಳುವ ವಾಹನ ಸವಾರರಿಗೆ ತೊಂದರೆಯಾಗಿದೆ.

ಭಾರಿ ಮಳೆ ಹಿನ್ನೆಲೆ ನಗರದೆಲ್ಲೆಡೆ ಟ್ರಾಫಿಕ್ ಜಾಮ್​

ಪ್ಯಾಲೇಸ್ ರೋಡ್, ಹೆಬ್ಬಾಳ, ಶಿವಾನಂದ ಸರ್ಕಲ್, ಶಿವಾಜಿ ನಗರ, ಕೋರಮಂಗಲದಲ್ಲಿ ಟ್ರಾಫಿಕ್ ಜಾಮ್​ ಉಂಟಾಗಿದ್ದು, ವಾಹನ ಸಂಚಾರ ದಟ್ಟಣೆ ನಿವಾರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.