ETV Bharat / state

ನಾಲ್ಕೈದು ದಿನ ರಾಜ್ಯದಲ್ಲಿ ಮಳೆ: ಹವಮಾನ ಇಲಾಖೆ ಸ್ಪಷ್ಟನೆ - weather forecasting Department

ರಾಜ್ಯಕ್ಕೆ ಹಿಂಗಾರು ಮಳೆಯ ಆಗಮನದ ಹಿನ್ನೆಲೆ ಬೆಂಗಳೂರಿನಲ್ಲಿ ಮಳೆ ಆಗುತ್ತಿದೆ. ಅಲ್ಲದೇ ಇನ್ನು ನಾಲ್ಕೈದು ದಿನ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಲ್ಕೈದು ದಿನ ರಾಜ್ಯದಲ್ಲಿ ಮಳೆ
author img

By

Published : Oct 18, 2019, 6:10 AM IST

ಬೆಂಗಳೂರು: ರಾಜ್ಯಕ್ಕೆ ಹಿಂಗಾರು ಮಳೆಯ ಆಗಮನದ ಹಿನ್ನೆಲೆ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಹಲವೆಡೆ ತುಂತುರು ಮಳೆ ಹಾಗೂ ಸಾಧಾರಣ ಮಳೆಯಾಗುತ್ತಿದೆ.

ಅನಿರೀಕ್ಷಿತ ಮಳೆಯಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಮೆಜೆಸ್ಟಿಕ್, ಕಾರ್ಪೋರೇಷನ್ ಸರ್ಕಲ್, ಜಯನಗರ, ಮಲ್ಲೇಶ್ವರಂ, ಎಮ್ ಜಿ ರಸ್ತೆಗಳಲ್ಲಿ ಮಳೆಯಾಗುತ್ತಿದೆ.

ನಾಲ್ಕೈದು ದಿನ ರಾಜ್ಯದಲ್ಲಿ ಮಳೆ

ನಾಲ್ಕೈದು ದಿನ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚೆನ್ನೈ ನಗರಕ್ಕೆ ಹಿಂಗಾರು ಮಳೆ ಹೆಚ್ಚಿನ ಪ್ರಮಾಣದಲ್ಲಿ ಸುರಿಯುತ್ತಿದ್ದು, ರಾಜ್ಯದಲ್ಲಿಯೂ ನಾಲ್ಕೈದು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Intro:ಬೆಂಗಳೂರಲ್ಲಿ ನಿರಂತರ ತುಂತುರು ಮಳೆ

ಬೆಂಗಳೂರು- ರಾಜ್ಯಕ್ಕೆ ಹಿಂಗಾರು ಮಳೆಯ ಆಗಮನದ ಹಿನ್ನಲೆ ಬೆಂಗಳೂರಲ್ಲಿ ಬೆಳಗ್ಗೆಯಿಂದಲೂ ಮಳೆಯಾಗುತ್ತಿದೆ. ಹಲವೆಡೆ ತುಂತುರು ಮಳೆ ಹಾಗೂ ಸಾಧಾರಣ ಮಳೆಯಾಗುತ್ತಿದೆ.
ಅನಿರೀಕ್ಷಿತ ಮಳೆ ಪ್ರಯಾಣಿಕರನ್ನು ತೊಪ್ಪೆಯಾಗಿಸಿದೆ. ಮೆಜೆಸ್ಟಿಕ್, ಕಾರ್ಪೋರೇಷನ್ ಸರ್ಕಲ್, ಜಯನಗರ, ಮಲ್ಲೇಶ್ವರಂ, ಎಮ್ ಜಿ ರಸ್ತೆಗಳಲ್ಲಿ ಮಳೆಯಾಗುತ್ತಿದೆ. ನಾಲ್ಕೈದು ದಿನಗಳ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚೆನ್ನೈ ರಾಜ್ಯಕ್ಕೆ ಹಿಂಗಾರು ಮಳೆ ಹೆಚ್ಚಿನ ಪ್ರಮಾಣದಲ್ಲಿ ಸುರಿಯುತ್ತಿದ್ದು, ರಾಜ್ಯದಲ್ಲಿಯೂ ನಾಲ್ಕೈದು ದಿನ ಮಳೆಯಾಗಲಿದೆ.

ಸೌಮ್ಯಶ್ರೀ

Body:..

Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.