ಬೆಂಗಳೂರು: ನಾಥುರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರ ಎಂಬ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಹೇಳಿಕೆ ಎಲ್ಲೆಡೆ ಚರ್ಚೆಯಾಗುತ್ತಿರುವಾಗಲೇ ಸಂಸದ ನಳಿನ್ ಕುಮಾರ್ ಕಟೀಲ್ ಅವರು ವಿವಾದಿತ ಟ್ವೀಟ್ ಮಾಡಿದ್ದಾರೆ.
-
ನಾತೂರಾಮ್ ಗೋಡ್ಸೆ ಕೊಂದವರ
— Chowkidar Nalinkumar Kateel (@nalinkateel) May 16, 2019 " class="align-text-top noRightClick twitterSection" data="
ಸಂಖ್ಯೆ 1
ಅಜ್ಮಲ್ ಕಸಬ್ ಕೊಂದವರ
ಸಂಖ್ಯೆ 72
ರಾಜೀವ್ ಗಾಂಧಿ ಕೊಂದವರ
ಸಂಖ್ಯೆ 17,000
ಈಗ ನೀವೇ ಹೇಳಿ
ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು?
">ನಾತೂರಾಮ್ ಗೋಡ್ಸೆ ಕೊಂದವರ
— Chowkidar Nalinkumar Kateel (@nalinkateel) May 16, 2019
ಸಂಖ್ಯೆ 1
ಅಜ್ಮಲ್ ಕಸಬ್ ಕೊಂದವರ
ಸಂಖ್ಯೆ 72
ರಾಜೀವ್ ಗಾಂಧಿ ಕೊಂದವರ
ಸಂಖ್ಯೆ 17,000
ಈಗ ನೀವೇ ಹೇಳಿ
ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು?ನಾತೂರಾಮ್ ಗೋಡ್ಸೆ ಕೊಂದವರ
— Chowkidar Nalinkumar Kateel (@nalinkateel) May 16, 2019
ಸಂಖ್ಯೆ 1
ಅಜ್ಮಲ್ ಕಸಬ್ ಕೊಂದವರ
ಸಂಖ್ಯೆ 72
ರಾಜೀವ್ ಗಾಂಧಿ ಕೊಂದವರ
ಸಂಖ್ಯೆ 17,000
ಈಗ ನೀವೇ ಹೇಳಿ
ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು?
ಗೋಡ್ಸೆ ಕೊಂದವರ ಸಂಖ್ಯೆ 1, ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72, ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17,000 ಈಗ ನೀವೇ ಹೇಳಿ ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು? ಎಂದು ನಿಳಿನ್ ಕುಮಾರ್ ಅವರು ಟ್ವೀಟ್ ಮಾಡಿದ್ದು, ವಿವಾದದ ಸ್ವರೂಪ ಪಡೆದುಕೊಂಡಿದೆ.
ತಮಿಳುನಾಡಿನಲ್ಲಿ ಪ್ರಚಾರ ಕೈಗೊಂಡಿದ್ದ ಕಮಲ್ ಹಾಸನ್ ಅವರು ನಾಥುರಾಮ್ ಗೊಡ್ಸೆ ಭಯೋತ್ಪಾದಕ ಎಂದಿದ್ದರು. ಈ ಕುರಿತು ಪರ-ವಿರೋಧದ ಚರ್ಚೆ ನಡೆಯುತ್ತಿದೆ.