ETV Bharat / state

ತ್ರಿವಳಿ ತಲಾಖ್ ಮಸೂದೆಗೆ ರಾಜ್ಯಸಭೆ ಅಂಗೀಕಾರ: ಮೋದಿ ಸರ್ಕಾರಕ್ಕೆ ಬಿಎಸ್​ವೈ ಅಭಿನಂದನೆ

ಐತಿಹಾಸಿಕ ತ್ರಿವಳಿ ತಲಾಖ್ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ತ್ರಿವಳಿ ತಲಾಖ್ ಮಸೂದೆ
author img

By

Published : Jul 30, 2019, 11:36 PM IST

ಬೆಂಗಳೂರು: ಐತಿಹಾಸಿಕ ತ್ರಿವಳಿ ತಲಾಖ್ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರಕಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

  • I congratulate Shri @narendramodi ji & his govt for passing the historical #TripleTalaqBill

    Protecting the dignity of Muslim women & their by providing them social justice shows the commitment of Modi govt.

    This tremendous effort is a reflection of Sabka saath - Sabka vikas.

    — B.S. Yediyurappa (@BSYBJP) July 30, 2019 " class="align-text-top noRightClick twitterSection" data=" ">

ಮುಸ್ಲಿಂ ಮಹಿಳೆಯರ ಘನತೆಯನ್ನು ಕಾಪಾಡುವುದು ಮತ್ತು ಅವರಿಗೆ ಸಾಮಾಜಿಕ ನ್ಯಾಯ ಒದಗಿಸುವುದು ಮೋದಿ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ. ಈ ಪ್ರಚಂಡ ಪ್ರಯತ್ನ ಸಬ್​ ಕಾ ಸಾಥ್ - ಸಬ್​ ಕಾ ವಿಕಾಸ್ ನ ಪ್ರತಿಬಿಂಬವಾಗಿದೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ರಾಜ್ಯಸಭೆಯಲ್ಲಿ ಇಂದು ತ್ರಿಬಲ್​ ತಲಾಖ್​ ಬಿಲ್​ ಮಸೂದೆ ಅಂಗೀಕಾರಗೊಂಡಿದ್ದು, ರಾಷ್ಟ್ರಪತಿ ಅಂಕಿತ ಮಾತ್ರ ಬಾಕಿ ಇದೆ.

Intro:

ಬೆಂಗಳೂರು:ಐತಿಹಾಸಿಕ ತ್ರಿವಳಿ ತಲಾಖ್ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರಕಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಮುಸ್ಲಿಂ ಮಹಿಳೆಯರ ಘನತೆಯನ್ನು ಕಾಪಾಡುವುದು ಮತ್ತು ಅವರಿಗೆ ಸಾಮಾಜಿಕ ನ್ಯಾಯ ಒದಗಿಸುವುದು ಮೋದಿ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ. ಈ ಪ್ರಚಂಡ ಪ್ರಯತ್ನವು ಸಬ್ಕಾ ಸಾಥ್ - ಸಬ್ಕಾ ವಿಕಾಸ್ ನ ಪ್ರತಿಬಿಂಬವಾಗಿದೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.