ETV Bharat / state

ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ರಾಕೇಶ್ ಸಿಂಗ್ ನೇಮಕ - ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕrರಾಗಿ ರಾಕೇಶ್ ಸಿಂಗ್ ನೇಮಕ,

ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ರಾಕೇಶ್ ಸಿಂಗ್ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Rakesh Singh appointed, Rakesh Singh appointed as MD, Rakesh Singh appointed as MD of Bangalore Metro Rail Corporation, Rakesh Singh news, ರಾಕೇಶ್ ಸಿಂಗ್ ನೇಮಕ, ನಿರ್ದೇಶಕ ಹುದ್ದೆಗೆ ರಾಕೇಶ್ ಸಿಂಗ್ ನೇಮಕ, ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕrರಾಗಿ ರಾಕೇಶ್ ಸಿಂಗ್ ನೇಮಕ, ರಾಕೇಶ್ ಸಿಂಗ್ ಸುದ್ದಿ,
ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ರಾಕೇಶ್ ಸಿಂಗ್ ನೇಮಕ
author img

By

Published : Apr 10, 2021, 12:28 PM IST

ಬೆಂಗಳೂರು: ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರ​ನ್ನು ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಜಯ್‌ಸೇಠ್ ಕೇಂದ್ರ ಸೇವೆಗೆ ತೆರಳಿದ್ದರಿಂದ ತೆರವಾದ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ರಾಕೇಶ್ ಸಿಂಗ್​ ಅವರನ್ನು ಹೆಚ್ಚುವರಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.