ETV Bharat / state

ಎತ್ತಿನಹೊಳೆ ಯೋಜನೆ: ರೈತ ಮುಖಂಡರ ಜೊತೆ ಇಂದು ಸಚಿವ ರಮೇಶ್ ಜಾರಕಿಹೊಳಿ ಚರ್ಚೆ‌ - ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆ

ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆ ಚುರುಕುಗೊಳ್ಳುತ್ತಿದ್ದು, ಈ ಸಂಬಂಧ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಇಂದು ಆ ಭಾಗದ ರೈತ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ.

Ramesh jarakiholi meeting with farmers
ಎತ್ತಿನಹೊಳೆ ಯೋಜನೆ: ರೈತ ಮುಖಂಡರ ಜೊತೆ ಇಂದು ಚರ್ಚಿಸಲಿರುವ ಸಚಿವ ರಮೇಶ್ ಜಾರಕಿಹೊಳಿ‌
author img

By

Published : Sep 10, 2020, 9:10 AM IST

ಬೆಂಗಳೂರು: ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆ ಚುರುಕುಗೊಳ್ಳುತ್ತಿದ್ದು, ಈ ಸಂಬಂಧ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಂದು‌ ಆ ಭಾಗದ ರೈತ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಜಲಸಂಪನ್ಮೂಲ, ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ನಿನ್ನೆಯಿಂದ ವಿಕಾಸಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿದೆ. ಇಂದೂ ಸಹ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಎತ್ತಿನಹೊಳೆ ಯೋಜನೆಯ ಕಾಮಗಾರಿಗಳ ಮಾಹಿತಿ ಪಡೆಯಲಿದ್ದಾರೆ. ನಂತರ ಆ ಯೋಜನಾ ಪ್ರದೇಶಗಳ ಜನಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.