ETV Bharat / state

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಎಸ್ಐಟಿ ತಂಡ ರಚಿಸಿದ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್

author img

By

Published : Mar 12, 2021, 1:48 PM IST

Updated : Mar 12, 2021, 3:18 PM IST

Ramesh Jarkiholi CD case, Ramesh Jarkiholi CD case news, SIT team ready, SIT team ready news, ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ, ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ ಸುದ್ದಿ, ಎಸ್​ಐಟಿ ತಂಡ ರಚನೆ, ಎಸ್​ಐಟಿ ತಂಡ ರಚನೆ ಸುದ್ದಿ,
ಸಂಗ್ರಹ ಚಿತ್ರ

15:05 March 12

ಎಸ್​ಐಟಿ ತಂಡದಲ್ಲಿರುವ ಅಧಿಕಾರಿಗಳು

ಎಸ್​ಐಟಿ ತಂಡದಲ್ಲಿರುವ ಅಧಿಕಾರಿಗಳು
ಎಸ್​ಐಟಿ ತಂಡದಲ್ಲಿರುವ ಅಧಿಕಾರಿಗಳು

ತಂಡದಲ್ಲಿ ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಕೇಂದ್ರ ವಿಭಾಗ ಡಿಸಿಪಿ ಎಂ.ಎನ್.ಅನುಚೇತ್, ಅಪರಾಧ ವಿಭಾಗದ ಡಿಸಿಪಿ (ಕ್ರೈಂ- 1) ರವಿ ಕುಮಾರ್ ಇರಲಿದ್ದಾರೆ.

13:41 March 12

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ

ಎಸ್ಐಟಿ ತಂಡ ರಚಿಸಿದ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದ ಅಧಿಕಾರಿಗಳ ತಂಡವನ್ನು ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಪ್ರಕಟಿಸಿದ್ದಾರೆ.  

ಸಿಸಿಬಿ ಎಸಿಪಿ ಧರ್ಮೇಂದ್ರ ಪ್ರಕರಣದ ತನಿಖಾಧಿಕಾರಿಯಾಗಿದ್ದು, ಇವರ ಜೊತೆಗೆ ಸಿಸಿಬಿ ಇನ್‌ಸ್ಪೆಕ್ಟರ್ ಪ್ರಶಾಂತ್ ಬಾಬು, ಕಬ್ಬನ್‌ಪಾರ್ಕ್ ಇನ್‌ಸ್ಪೆಕ್ಟರ್ ಮಾರುತಿ ಸಹ ವಿಶೇಷ ತನಿಖಾ ತಂಡದಲ್ಲಿದ್ದಾರೆ. 

ರಚನೆಯಾಗಿರುವ ಎಸ್ಐಟಿ ತ‌ನಿಖೆ‌ ಶುರುಮಾಡಿದೆ. ಈಗಾಗಲೇ‌ ಪ್ರಾಥಮಿಕ ಮಾಹಿತಿಯನ್ನೂ ಕಲೆ ಹಾಕಿದೆ. ವಿಚಾರಣೆ ವೇಳೆ ಅಗತ್ಯಬಿದ್ದರೆ ಸಂಬಂಧಪಟ್ಟವರಿಗೆ ನೋಟಿಸ್ ನೀಡಲಿದ್ದೇವೆ. ಈ ಮೂಲಕ ಸಿಡಿ ಪ್ರಕರಣ ಸಂಬಂಧ ಆದಷ್ಟು ಬೇಗ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಅವರು ಪೊಲೀಸ್‌ ಆಯುಕ್ತ ಕಮಲ್‌ ಪಂತ್ ತಿಳಿಸಿದರು.

Last Updated : Mar 12, 2021, 3:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.