ಬೆಂಗಳೂರು: ''ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗೆ ಇದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್ಗೆ ನನ್ನ ಸಂಪೂರ್ಣ ಬೆಂಬಲವಿದೆ'' ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
-
ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್ ಗೆ ನನ್ನ ಸಂಪೂರ್ಣ ಬೆಂಬಲವಿದೆ. ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ.1/5
— Nikhil Kumar (@Nikhil_Kumar_k) September 8, 2023 " class="align-text-top noRightClick twitterSection" data="
">ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್ ಗೆ ನನ್ನ ಸಂಪೂರ್ಣ ಬೆಂಬಲವಿದೆ. ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ.1/5
— Nikhil Kumar (@Nikhil_Kumar_k) September 8, 2023ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್ ಗೆ ನನ್ನ ಸಂಪೂರ್ಣ ಬೆಂಬಲವಿದೆ. ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ.1/5
— Nikhil Kumar (@Nikhil_Kumar_k) September 8, 2023
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, "ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ'' ಎಂದಿದ್ದಾರೆ.
-
ಬಳಿಕ @BJP4Karnataka ಸರಕಾರವು ರಾಮನಗರ ಮೆಡಿಕಲ್ ಕಾಲೇಜು ಹಾಗೂ ರಾಜೀವ್ ಗಾಂಧಿ ವಿವಿ ಸಮುಚ್ಚಯ ನಿರ್ಮಾಣಕ್ಕೆ ₹610 ಕೋಟಿ ವೆಚ್ಚದಲ್ಲಿ ಗುದ್ದಲಿಪೂಜೆ ನೆರವೇರಿಸಿತ್ತು. ಎರಡು ತಿಂಗಳ ಹಿಂದೆ ಬಂದ @INCKarnataka ಸರಕಾರವು ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡುವ ಮೂಲಕ ರಾಮನಗರ ಜನತೆಗೆ ದ್ರೋಹ ಎಸಗಿದೆ.4/5
— Nikhil Kumar (@Nikhil_Kumar_k) September 8, 2023 " class="align-text-top noRightClick twitterSection" data="
">ಬಳಿಕ @BJP4Karnataka ಸರಕಾರವು ರಾಮನಗರ ಮೆಡಿಕಲ್ ಕಾಲೇಜು ಹಾಗೂ ರಾಜೀವ್ ಗಾಂಧಿ ವಿವಿ ಸಮುಚ್ಚಯ ನಿರ್ಮಾಣಕ್ಕೆ ₹610 ಕೋಟಿ ವೆಚ್ಚದಲ್ಲಿ ಗುದ್ದಲಿಪೂಜೆ ನೆರವೇರಿಸಿತ್ತು. ಎರಡು ತಿಂಗಳ ಹಿಂದೆ ಬಂದ @INCKarnataka ಸರಕಾರವು ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡುವ ಮೂಲಕ ರಾಮನಗರ ಜನತೆಗೆ ದ್ರೋಹ ಎಸಗಿದೆ.4/5
— Nikhil Kumar (@Nikhil_Kumar_k) September 8, 2023ಬಳಿಕ @BJP4Karnataka ಸರಕಾರವು ರಾಮನಗರ ಮೆಡಿಕಲ್ ಕಾಲೇಜು ಹಾಗೂ ರಾಜೀವ್ ಗಾಂಧಿ ವಿವಿ ಸಮುಚ್ಚಯ ನಿರ್ಮಾಣಕ್ಕೆ ₹610 ಕೋಟಿ ವೆಚ್ಚದಲ್ಲಿ ಗುದ್ದಲಿಪೂಜೆ ನೆರವೇರಿಸಿತ್ತು. ಎರಡು ತಿಂಗಳ ಹಿಂದೆ ಬಂದ @INCKarnataka ಸರಕಾರವು ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡುವ ಮೂಲಕ ರಾಮನಗರ ಜನತೆಗೆ ದ್ರೋಹ ಎಸಗಿದೆ.4/5
— Nikhil Kumar (@Nikhil_Kumar_k) September 8, 2023
''2006- 07ರಲ್ಲೇ 310 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಸೇರಿ ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿ ಸಮುಚ್ಚಯ ಸ್ಥಾಪನೆಗೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಆಡಳಿತಾತ್ಮಕ ಮಂಜೂರಾತಿ ನೀಡಿದ್ದರು. ಮತ್ತೆ 25- 3- 2019 ರಂದು ಸಿಎಂ ಆಗಿದ್ದ ಕುಮಾರಣ್ಣ ಅವರು ಆ ಯೋಜನಾ ವೆಚ್ಚವನ್ನು 540 ಕೋಟಿ ರೂ.ಗೆ ಹೆಚ್ಚಿಸಿದ್ದರು'' ಎಂದು ಹೇಳಿದ್ದಾರೆ.
-
ಡಿಸಿಎಂ ಶ್ರೀ ಡಿಕೆ ಶಿವಕುಮಾರ್ ಅವರ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದಾಗಿ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೇ ಹೇಳಿದ್ದರು. ಹಾಗಾದರೆ, ಈ ಸರಕಾರ ಯಾರನ್ನು ಯಾಮಾರಿಸಲು ಹೊರಟಿದೆ. ಡಬಲ್ ಗೇಮ್ ಆಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಸುಖಾ ಸುಮ್ಮನೆ ಗೊಂದಲ ಯಾಕೆ?5/5
— Nikhil Kumar (@Nikhil_Kumar_k) September 8, 2023 " class="align-text-top noRightClick twitterSection" data="
">ಡಿಸಿಎಂ ಶ್ರೀ ಡಿಕೆ ಶಿವಕುಮಾರ್ ಅವರ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದಾಗಿ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೇ ಹೇಳಿದ್ದರು. ಹಾಗಾದರೆ, ಈ ಸರಕಾರ ಯಾರನ್ನು ಯಾಮಾರಿಸಲು ಹೊರಟಿದೆ. ಡಬಲ್ ಗೇಮ್ ಆಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಸುಖಾ ಸುಮ್ಮನೆ ಗೊಂದಲ ಯಾಕೆ?5/5
— Nikhil Kumar (@Nikhil_Kumar_k) September 8, 2023ಡಿಸಿಎಂ ಶ್ರೀ ಡಿಕೆ ಶಿವಕುಮಾರ್ ಅವರ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದಾಗಿ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೇ ಹೇಳಿದ್ದರು. ಹಾಗಾದರೆ, ಈ ಸರಕಾರ ಯಾರನ್ನು ಯಾಮಾರಿಸಲು ಹೊರಟಿದೆ. ಡಬಲ್ ಗೇಮ್ ಆಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಸುಖಾ ಸುಮ್ಮನೆ ಗೊಂದಲ ಯಾಕೆ?5/5
— Nikhil Kumar (@Nikhil_Kumar_k) September 8, 2023
ರಾಮನಗರ ಜನತೆಗೆ ದ್ರೋಹ- ನಿಖಿಲ್ ಗರಂ: ''ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೂ ಪ್ರತ್ಯೇಕ ಮೆಡಿಕಲ್ ಕಾಲೇಜು ಬೇಕು ಎಂದು ಅಂದು ಡಿ.ಕೆ. ಶಿವಕುಮಾರ್ ಅವರೇ ಒತ್ತಡ ಹೇರಿದ್ದರು. 13- 12- 2018 ರಲ್ಲಿ 450 ಕೋಟಿ ರೂ. ವೆಚ್ಚದ ಮೆಡಿಕಲ್ ಕಾಲೇಜನ್ನು ಕುಮಾರಣ್ಣ ಅವರು ಕನಕಪುರಕ್ಕೂ ಮಂಜೂರು ಮಾಡಿದ್ದರು. ಬಳಿಕ ಬಿಜೆಪಿ ಸರ್ಕಾರವು ರಾಮನಗರ ಮೆಡಿಕಲ್ ಕಾಲೇಜು ಹಾಗೂ ರಾಜೀವ್ ಗಾಂಧಿ ವಿವಿ ಸಮುಚ್ಚಯ ನಿರ್ಮಾಣಕ್ಕೆ 610 ಕೋಟಿ ರೂ. ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೇರಿಸಿತ್ತು. ಎರಡು ತಿಂಗಳ ಹಿಂದೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜ್ ಅನ್ನು ಹೈಜಾಕ್ ಮಾಡುವ ಮೂಲಕ ರಾಮನಗರ ಜನತೆಗೆ ದ್ರೋಹ ಎಸಗಿದೆ'' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ.1/3
— Nikhil Kumar (@Nikhil_Kumar_k) August 31, 2023 " class="align-text-top noRightClick twitterSection" data="
">ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ.1/3
— Nikhil Kumar (@Nikhil_Kumar_k) August 31, 2023ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ.1/3
— Nikhil Kumar (@Nikhil_Kumar_k) August 31, 2023
''ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜ್ ಅನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದಾಗಿ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೇ ಹೇಳಿದ್ದರು. ಹಾಗಾದರೆ, ಈ ಸರ್ಕಾರ ಯಾರನ್ನು ಯಾಮಾರಿಸಲು ಹೊರಟಿದೆ. ಡಬಲ್ ಗೇಮ್ ಆಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಸುಖಾ ಸುಮ್ಮನೆ ಗೊಂದಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.
-
ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಯಾರು ಕೂಡ ಆತಂಕ ಪಡಬೇಕಿಲ್ಲ. ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ. 2/3
— Nikhil Kumar (@Nikhil_Kumar_k) August 31, 2023 " class="align-text-top noRightClick twitterSection" data="
">ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಯಾರು ಕೂಡ ಆತಂಕ ಪಡಬೇಕಿಲ್ಲ. ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ. 2/3
— Nikhil Kumar (@Nikhil_Kumar_k) August 31, 2023ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಯಾರು ಕೂಡ ಆತಂಕ ಪಡಬೇಕಿಲ್ಲ. ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ. 2/3
— Nikhil Kumar (@Nikhil_Kumar_k) August 31, 2023
ಇದನ್ನೂ ಓದಿ: ಬಿಜೆಪಿಯಲ್ಲಿ ಭವಿಷ್ಯವಿಲ್ಲವೆಂದು ಪಕ್ಷ ಬಿಟ್ಟು ಹೋಗುವವರ ಭವಿಷ್ಯವೇ ಮುಗಿದಿರುತ್ತದೆ: ಯತ್ನಾಳ್