ಬೆಂಗಳೂರು: ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಅವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
-
ಆತ್ಮೀಯರು, ಹಿರಿಯ ನಾಯಕರು, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ಇನ್ನಷ್ಟು ದೀರ್ಘಕಾಲ ನಾಡಿನ ಜನತೆಯ ಸೇವೆ ಮಾಡುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ.@DrParameshwara pic.twitter.com/RQqF7cKaCC
— Dr Sudhakar K (@mla_sudhakar) August 6, 2020 " class="align-text-top noRightClick twitterSection" data="
">ಆತ್ಮೀಯರು, ಹಿರಿಯ ನಾಯಕರು, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ಇನ್ನಷ್ಟು ದೀರ್ಘಕಾಲ ನಾಡಿನ ಜನತೆಯ ಸೇವೆ ಮಾಡುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ.@DrParameshwara pic.twitter.com/RQqF7cKaCC
— Dr Sudhakar K (@mla_sudhakar) August 6, 2020ಆತ್ಮೀಯರು, ಹಿರಿಯ ನಾಯಕರು, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ಇನ್ನಷ್ಟು ದೀರ್ಘಕಾಲ ನಾಡಿನ ಜನತೆಯ ಸೇವೆ ಮಾಡುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ.@DrParameshwara pic.twitter.com/RQqF7cKaCC
— Dr Sudhakar K (@mla_sudhakar) August 6, 2020
ಹಿರಿಯ ನಾಯಕರು, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ದೀರ್ಘಕಾಲ ನಾಡಿನ ಜನತೆಯ ಸೇವೆ ಮಾಡುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.
-
ಹಿರಿಯ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿಗಳೂ ಹಾಗೂ ಆತ್ಮೀಯರೂ ಆದ @DrParameshwara ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
— B Sriramulu (@sriramulubjp) August 6, 2020 " class="align-text-top noRightClick twitterSection" data="
ದೇವರು ತಮಗೆ ದೀರ್ಘ ಆಯುರಾರೋಗ್ಯವನ್ನು ಕರುಣಿಸಲೆಂದು ಕೇಳಿಕೊಳ್ಳುತ್ತೇನೆ.#drgparameshwara pic.twitter.com/33dih0qXGE
">ಹಿರಿಯ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿಗಳೂ ಹಾಗೂ ಆತ್ಮೀಯರೂ ಆದ @DrParameshwara ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
— B Sriramulu (@sriramulubjp) August 6, 2020
ದೇವರು ತಮಗೆ ದೀರ್ಘ ಆಯುರಾರೋಗ್ಯವನ್ನು ಕರುಣಿಸಲೆಂದು ಕೇಳಿಕೊಳ್ಳುತ್ತೇನೆ.#drgparameshwara pic.twitter.com/33dih0qXGEಹಿರಿಯ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿಗಳೂ ಹಾಗೂ ಆತ್ಮೀಯರೂ ಆದ @DrParameshwara ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
— B Sriramulu (@sriramulubjp) August 6, 2020
ದೇವರು ತಮಗೆ ದೀರ್ಘ ಆಯುರಾರೋಗ್ಯವನ್ನು ಕರುಣಿಸಲೆಂದು ಕೇಳಿಕೊಳ್ಳುತ್ತೇನೆ.#drgparameshwara pic.twitter.com/33dih0qXGE
ಹಿರಿಯ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿಗಳೂ ಹಾಗೂ ಆತ್ಮೀಯರೂ ಆದ ಡಾ.ಜಿ ಪರಮೇಶ್ವರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ದೀರ್ಘ ಆಯುರಾರೋಗ್ಯವನ್ನು ಕರುಣಿಸಲೆಂದು ಕೇಳಿಕೊಳ್ಳುತ್ತೇನೆ ಎಂದು ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.