ETV Bharat / state

ರಾಜೀನಾಮೆ ನೀಡಿ ರಾಜ್ಯದ ಮಾನ ಉಳಿಸಿ.. ಯತ್ನಾಳ್ ಹೇಳಿಕೆ ಬೆನ್ನಲ್ಲೇ ಸಿಎಂ ವಿರುದ್ಧ ಸುರ್ಜೇವಾಲ ಕಿಡಿ.. - basanagowda patil yatnal

ಇಂತಹ ಆರೋಪಗಳು ಪ್ರತಿದಿನ ನಿಮ್ಮ ಸರ್ಕಾರದ ವಿರುದ್ಧ ಕೇಳಿ ಬರುತ್ತಿವೆ. ನಿಮಗೆ ರಾಜ್ಯದ ಹಿತಾಸಕ್ತಿಯ ಕುರಿತು ಕಾಳಜಿ ಇದ್ದರೆ, ದಯಮಾಡಿ ರಾಜೀನಾಮೆ ನೀಡಿ ರಾಜ್ಯದ ಮಾನ ಉಳಿಸಿ..

randeep-singh-surjewala
ರಣದೀಪ್ ಸುರ್ಜೇವಾಲ
author img

By

Published : Feb 15, 2021, 5:22 PM IST

ಬೆಂಗಳೂರು : ಬಿಜೆಪಿ ಸರ್ಕಾರ ಹಾಗೂ ಸಿಎಂ ಯಡಿಯೂರಪ್ಪ ವಿರುದ್ಧ ನಿರಂತರವಾಗಿ ಮತನಾಡುತ್ತಾ ಬಂದಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಕಿಡಿಕಾರುತ್ತಿದೆ. ಇದೀಗ ರೆಬಲ್‌ ಶಾಸಕ ಯತ್ನಾಳ್‌ ಅವರ ಹೇಳಿಕೆಯನ್ನೇ ಅಸ್ತ್ರವಾಗಿಸಿಕೊಂಡು ರಾಜ್ಯ ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

  • ಮಾನ್ಯ ಯಡಿಯೂರಪ್ಪನವರೇ,

    ನಿಮ್ಮದೇ ಪಕ್ಷದ ಶಾಸಕ, 42 IAS ಅಧಿಕಾರಗಳ ವರ್ಗಾವಣೆಯಲ್ಲಿ ಕೋಟ್ಯಾಂತ ರೂ.ಗಳ ಹೋಲ್ ಸೇಲ್ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ

    ಇಂತಹ ಆರೋಪಗಳು ಪ್ರತಿದಿನ ನಿಮ್ಮ ಸರ್ಕಾರದ ವಿರುದ್ದ ಕೇಳಿಬರುತ್ತಲೇ ಇವೆ

    ನಿಮಗೆ ರಾಜ್ಯದ ಹಿತಾಸಕ್ತಿಯ ಕುರಿತು ಕಾಳಜಿ ಇದ್ದರೆ, ದಯಮಾಡಿ ರಾಜೀನಾಮೆ ನೀಡಿ ರಾಜ್ಯದ ಮಾನ ಉಳಿಸಿ pic.twitter.com/u2jicGy955

    — Randeep Singh Surjewala (@rssurjewala) February 15, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ, ಮಾನ್ಯ ಯಡಿಯೂರಪ್ಪನವರೇ, ನಿಮ್ಮದೇ ಪಕ್ಷದ ಶಾಸಕ, 42 IAS ಅಧಿಕಾರಗಳ ವರ್ಗಾವಣೆಯಲ್ಲಿ ಕೋಟ್ಯಂತರ ರೂ. ಹೋಲ್‌ಸೇಲ್ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ಇಂತಹ ಆರೋಪಗಳು ಪ್ರತಿದಿನ ನಿಮ್ಮ ಸರ್ಕಾರದ ವಿರುದ್ಧ ಕೇಳಿ ಬರುತ್ತಿವೆ. ನಿಮಗೆ ರಾಜ್ಯದ ಹಿತಾಸಕ್ತಿಯ ಕುರಿತು ಕಾಳಜಿ ಇದ್ದರೆ, ದಯಮಾಡಿ ರಾಜೀನಾಮೆ ನೀಡಿ ರಾಜ್ಯದ ಮಾನ ಉಳಿಸಿ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೀತಾ ಇದೆ: ರಾಮಲಿಂಗಾ ರೆಡ್ಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.