ETV Bharat / state

ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಸಿದ್ದು ಟ್ವೀಟ್​ಗೆ ಅಶೋಕ್ ಪ್ರತ್ಯುತ್ತರ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

'ನನ್ನ ಪ್ರಕಾರ ಬೆಂಗಳೂರಿನ ಆಸ್ತಿಪಾಸ್ತಿ ಹಾನಿ ಮಾಡಿರುವ ಎಸ್​ಡಿಪಿಐ ಸಂಘಟನೆ ನಿಷೇಧ ಆಗಬೇಕು'- ಸಚಿವ ಆರ್‌.ಅಶೋಕ್‌

R.Ashok
ಅಶೋಕ್
author img

By

Published : Aug 20, 2020, 9:10 PM IST

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಕುರಿತು ಮಾತನಾಡದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾಗಿ, ಗಲಭೆ ಪ್ರಕರಣದ ಬಗ್ಗೆ ಮಾತನಾಡಬೇಕೋ, ಬೇಡವೋ ಎಂದು ಗೊಂದಲಕ್ಕೆ ಸಿಲುಕಿದ್ದೇನೆ. ಕಂದಾಯ ಸಚಿವರಿಗೆ ಡಿ.ಜೆ.ಹಳ್ಳಿಯಲ್ಲೇನು ಕೆಲಸ? ಎನ್ನುವ ಸಿದ್ದರಾಮಯ್ಯ ಟ್ವೀಟ್​ಗೆ ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಅಪಾರ ಹಾನಿಗೆ ಕಾರಣವಾದ ಸಂಘಟನೆ ಇರಬೇಕಾ ಎಂದು ನನ್ನ ಆತ್ಮಸಾಕ್ಷಿ ಕೇಳುತ್ತಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.