ಆನೇಕಲ್: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪರ 72ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಆನೇಕಲ್ನಲ್ಲಿ ಆಚರಿಸಿದರು.
ಆನೇಕಲ್ ದೊಡ್ಡಯ್ಯ ನೇತೃತ್ವದಲ್ಲಿ ಸರ್ಕಾರಿ ಆಸ್ಪತ್ರೆಯ ಹೊರ ಮತ್ತು ಒಳರೋಗಿಗಳಿಗೆ ಹಣ್ಣು ಹಂಪಲು ಹಾಗು ಪ್ರಾಥಮಿಕ ಕೊರೊನಾ ಕಿಟ್ಗಳನ್ನು ವಿತರಿಸಲಾಗಿದೆ.