ETV Bharat / state

ಶಾಸಕರ ರಾಜೀನಾಮೆ ಬಗ್ಗೆ ಏನೂ ಮಾತನಾಡಲ್ಲ, ಅದು ಸ್ಪೀಕರ್​ಗೆ ಬಿಟ್ಟಿದ್ದು.. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು - hd devegowda

ರಾಜೀನಾಮೆ ನೀಡಿರುವ ಶಾಸಕರ ವಿಚಾರ ಸ್ಪೀಕರ್​ಗೆ ಬಿಟ್ಟ ವಿಷಯ. ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ.

rebel-mlas-resign-matter-is-sort-by-speaker-hd-devegowda
author img

By

Published : Jul 24, 2019, 6:54 PM IST

Updated : Jul 24, 2019, 7:16 PM IST

ಬೆಂಗಳೂರು: ರಾಜೀನಾಮೆ ನೀಡಿರುವ ಶಾಸಕರ ವಿಚಾರ ಸ್ಪೀಕರ್​ಗೆ ಬಿಟ್ಟ ವಿಷಯ. ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ಇಂದು ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌಡರು, ಕಾಂಗ್ರೆಸ್ ಜತೆ ಈಗಲೂ ನಮಗೆ ಯಾವುದೇ ವ್ಯತ್ಯಾಸ ಇಲ್ಲ. ಮೈತ್ರಿ ಸರ್ಕಾರ ನಿನ್ನೆ ಅಧಿಕಾರ ಕಳೆದುಕೊಂಡಿದೆ. ಇದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಎಲ್ಲರೂ ಸದನದಲ್ಲಿ ಭಾಗಹಿಸಿ ತಮ್ಮ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ ಎಂದರು.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು

ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡ ಮೇಲೆ ಇವತ್ತು ಶಾಸಕಾಂಗ ಪಕ್ಷದ ಸಭೆ ನಡೆಸಿದ್ದೇವೆ. ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಂದಿನಿಂದ ಪಕ್ಷದ ಸಂಘಟನೆ ಸಲುವಾಗಿ ಎಲ್ಲಾ ಶಾಸಕರು, ಮಾಜಿ ಮಂತ್ರಿಗಳ ಸಭೆ ಕರೆಯಲಾಗಿತ್ತು. ಎಲ್ಲರೂ ಸೇರಿ 3 ಗಂಟೆ ಚರ್ಚೆ ಮಾಡಿದ್ದೇವೆ. ಮುಂದಿನ ಕಾರ್ಯಕ್ರಮಗಳನ್ನು ರೂಪಿಸಿ ತಿಳಿಸಲಾಗುತ್ತದೆ ಎಂದು ಹೇಳಿದರು.

Intro:ಬೆಂಗಳೂರು : ರಾಜೀನಾಮೆ ನೀಡಿರುವ ಶಾಸಕರ ರಾಜೀನಾಮೆ ವಿಚಾರ ಸ್ಪೀಕರ್ ಗೆ ಬಿಟ್ಟ ವಿಷಯ.
ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.
Body:ಪಕ್ಷದ ಕಚೇರಿಯಲ್ಲಿ ಇಂದು ನಡೆದ ಜೆಡಿಎಸ್ ಶಾಸಕಾಂಗ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌಡರು, ಕಾಂಗ್ರೆಸ್ ಜತೆ ಈಗಲೂ ನಮಗೆ ಯಾವುದೇ ವ್ಯತ್ಯಾಸ ಇಲ್ಲ. ಮೈತ್ರಿ ಸರ್ಕಾರ ನಿನ್ನೆ ಅಧಿಕಾರ ಕಳೆದುಕೊಂಡಿದೆ. ಇದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಎಲ್ಲರೂ ಸದನದಲ್ಲಿ ಭಾಗಹಿಸಿ ತಮ್ಮ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ ಎಂದರು.
ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡ ಮೇಲೆ ಇವತ್ತು ಶಾಸಕಾಂಗ ಪಕ್ಷದ ಸಭೆ ನಡೆಸಿದ್ದೇವೆ.
ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಂದಿನಿಂದ ಪಕ್ಷದ ಸಂಘಟನೆ ಸಲುವಾಗಿ ಎಲ್ಲಾ ಶಾಸಕರು, ಮಾಜಿ ಮಂತ್ರಿ ಗಳ ಸಭೆ ಕರೆಯಲಾಗಿತ್ತು. ಎಲ್ಲ ರೂ ಸೇರಿ 3 ಗಂಟೆ ಚರ್ಚೆ ಮಾಡಿದ್ದೇವೆ. ಕಾರ್ಯಕ್ರಮಗಳನ್ನು ರೂಪಿಸಿ ಮುಂದೆ ತಿಳಿಸಲಾಗುತ್ತದೆ ಎಂದು ಹೇಳಿದರು.
ಪಕ್ಷ ಬಿಟ್ಟು ಹೋದ ಶಾಸಕರ ಬಗ್ಗೆ ನಾನು ಮಾತನಾಡಲ್ಲ. ಆ ಬಗ್ಗೆ ಸ್ಪೀಕರ್ ಕ್ರಮ ಕೈಗೊಳ್ಳುತ್ತಾರೆ. ಪ್ರಾದೇಶಿಕ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು. ಕಾಂಗ್ರೆಸ್ ಗೆ ಯಾವುದೇ ರೀತಿಯ ತೊಂದರೆ ಆಗದಂತೆ ಪಕ್ಷ ಸಂಘಟಿಲಾಗುವುದು ಎಂದು ತಿಳಿಸಿದರು.

Conclusion:
Last Updated : Jul 24, 2019, 7:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.